Apprenticeship Training: ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 9,000 ಸ್ಟೈಫಂಡ್

(Apprenticeship Training:) ಜಿಟಿಆರ್ಇ ಬೆಂಗಳೂರು ಪದವಿ, ಡಿಪ್ಲೊಮಾ ಮತ್ತು ಐಟಿಐ ಅಪ್ರೆಂಟಿಸ್ಶಿಪ್ ತರಬೇತಿ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಜಿಟಿಆರ್ಇ ಬೆಂಗಳೂರು ಪದವಿ, ಡಿಪ್ಲೊಮಾ ಮತ್ತು ಐಟಿಐ ಅಪ್ರೆಂಟಿಸ್ಶಿಪ್ ತರಬೇತಿ 2025 ಅನ್ನು ಗ್ಯಾಸ್ ಟರ್ಬೈನ್ ಸಂಶೋಧನಾ ಸ್ಥಾಪನೆಯು ನಿರ್ದಿಷ್ಟ ಕ್ಷೇತ್ರಗಳಲ್ಲಿ ಪದವಿ ವಿದ್ಯಾರ್ಥಿಗಳಿಗಾಗಿ ಒದಗಿಸುತ್ತದೆ.

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಆಯ್ದ ವಿಭಾಗಗಳಲ್ಲಿ ಪದವಿ/ಡಿಪ್ಲೊಮಾ/ವೃತ್ತಿಪರ ಪದವಿ ವಿದ್ಯಾರ್ಥಿಗಳಿಗೆ ಅರ್ಜಿಗಳು ಮುಕ್ತವಾಗಿವೆ.
* ಅರ್ಜಿದಾರರು ಮೇ 8, 2025 ರಂತೆ 18 ರಿಂದ 27 ವರ್ಷ ವಯಸ್ಸಿನವರಾಗಿರಬೇಕು
* ಭಾರತದಲ್ಲಿನ ಸರ್ಕಾರ ಅಥವಾ ಮಾನ್ಯತೆ ಪಡೆದ ಸಂಸ್ಥೆಯಿಂದ ಅರ್ಹತೆಯನ್ನು ಹೊಂದಿರಬೇಕು.


ನ್ನೂ ಓದಿ: ಕಂದಾಯ ಇಲಾಖೆಯಲ್ಲಿ ಜಾಬ್‌ ಆಫರ್; ಆಕರ್ಷಕ ಸಂಬಳ


(Apprenticeship Training:) ಎಷ್ಟು ಸ್ಟೈಫಂಡ್ ಲಭ್ಯ?:
₹9,000ವರೆಗೆ ಮಾಸಿಕ ಸ್ಟೈಫಂಡ್.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/GRTI1 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಪೋಡಿ ದುರಸ್ತಿ ದಾಖಲೆ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
08-05-2025

Apprenticeship Training: ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 9,000 ಸ್ಟೈಫಂಡ್
Apprenticeship Training: ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 9,000 ಸ್ಟೈಫಂಡ್

ಇತ್ತೀಚಿನ ಜನಪ್ರಿಯ ಸುದ್ದಿಗಳು (Apprenticeship Training:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?