(Arecanut Cancer) ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಮತ್ತೆ ಕ್ಯಾನ್ಸರ್ ಕಾರಕ ಪಟ್ಟ ನೀಡಲಾಗಿದೆ.
ಇದನ್ನೂ ಓದಿ; APL-BPL ಕಾರ್ಡ್‌ದಾರರಿಗೆ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಹೌದು, ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯೊಂದು ಅಡಿಕೆ ಬಳಕೆಯನ್ನು ನಿಯಂತ್ರಣ ಮಾಡಿದಲ್ಲಿ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ಕಡಿಮೆ ಮಾಡಬಹುದಾಗಿದೆ ಎಂದು ವರದಿ ಸಲ್ಲಿಸಿದ್ದು, ಇದು ಅಡಿಕೆ ಬಳಕೆ ಮೇಲೆ ನಿಯಂತ್ರಣ ಹೇರುವ ಆತಂಕ ಮೂಡಿಸಿದೆ.
ಇದನ್ನೂ ಓದಿ; ರಾಜ್ಯದಲ್ಲಿ ಮದ್ಯ ಮಾರಾಟ ಬಂದ್!; ಕಾರಣವೇನು?
ತಂಬಾಕು ಮಾದರಿಯಲ್ಲಿ ಅಡಿಕೆ ನಿಯಂತ್ರಣಕ್ಕೆ ಕಾರಣವಾಗುವ ಆತಂಕ ಅಡಿಕೆ ಬೆಳೆಗಾರರಲ್ಲಿ ಮೂಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಅಡಿಕೆಯ ಕುರಿತು ಮತ್ತೆ ಮಹತ್ವದ ವರದಿ ಸಲ್ಲಿಸಲಾಗಿದ್ದು, ಅಡಿಕೆ ಕ್ಯಾನ್ಸರ್ ಕಾರಕ ಎಂದು ವರದಿಯಲ್ಲಿ ಉಲ್ಲೇಖಿಸಿ ಬಳಕೆಗೆ ನಿಯಂತ್ರಣ ಹೇರಲು ಶಿಫಾರಸು ಮಾಡಲಾಗಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ; ಶೇ.90 ಸಹಾಯಧನ
ಅಡಿಕೆ ಕ್ಯಾನ್ಸರ್ ಕಾರಕ ಎಂಬುದರ ಬಗ್ಗೆ, ಸುಪ್ರೀಂ ಕೋರ್ಟ್ ನಲ್ಲಿ ಈಗಾಗಲೇ ಕಾನೂನು ಸಮರ ನಡೆಯುತ್ತಿದ್ದು, ಅಡಿಕೆಯು ಆರೋಗ್ಯದಾಯಕ ಎಂದು ಸಾಬೀತುಪಡಿಸಲಾಗಿದೆ. ಇದರ ನಡುವೆ ಇಂತಹುದೊಂದು ವರದಿ ಸಲ್ಲಿಕೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಸಂಘ ಸಂಸ್ಥೆ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಅಂಡ್ ಕ್ಯಾನ್ಸರ್ 2024ರ ಅಕ್ಟೋಬರ್ 9ರಂದು ಬಿಡುಗಡೆ ಮಾಡಿದ ವರದಿಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಎಂದು ಹೇಳಲಾಗಿದೆ. ಈ ವರದಿ ದಿ ಲ್ಯಾನ್ಸೆಟ್ ಅಂಕಾಲಜಿ ಎಂಬ ಅಂತರಾಷ್ಟ್ರೀಯ ಜರ್ನಲ್ ನಲ್ಲಿ ಈ ವರದಿ ಪ್ರಕಟವಾಗಿದೆ.

ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಹೊಂದಿರುವವರು ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಮುಖ್ಯ ಮಾಹಿತಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






