arecanut-Coffee Rate: ಅಡಿಕೆ, ಕಾಫಿ, ಕಾಳುಮೆಣಸು ರೇಟ್ ಹೇಗಿದೆ?

(arecanut-Coffee Rate) ಸೋಮವಾರ (20.05.2024) ಕಾಫಿ ಹಾಗೂ ಕಾಳುಮೆಣಸಿನ ಮಾರುಕಟ್ಟೆ ದರ ಈ ಕೆಳಗಿನಂತೆ ಇದೆ.


ಇದನ್ನೂ ಓದಿ: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸೋರಿಗೆ ಬಂತು ಮತ್ತೊಂದು ಅಪ್ಡೇಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಕಾಫಿ ದರ: (coffee price)

ಅರೇಬಿಕಾ ಪಾರ್ಚ್ಮೆಂಟ್(arabica parchment): 14250 – 14400 /- 50 ಕೆ.ಜಿ

ಅರೇಬಿಕಾ ಚೆರ್ರಿ(arabica cherry): 8850 – 8950/- 50 ಕೆ.ಜಿ

ರೋಬಸ್ಟಾ ಪಾರ್ಚ್ಮೆಂಟ್(robusta parchment): 14300 – 14500 /- 50 ಕೆ.ಜಿ

ರೋಬಸ್ಟಾ ಚೆರ್ರಿ(robusta cherry): 8775 – 8900 /- 50 ಕೆ.ಜಿ


ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರ ಹಣದ ಕುರಿತು ಸರ್ಕಾರದಿಂದ ಮಹತ್ವದ ಸೂಚನೆ; ತಪ್ಪದೇ ಈ ಸುದ್ದಿ ಓದಿ


ಕರಿಮೆಣಸು (black pepper) : 490- 500 / ಕೆ.ಜಿ

(ಗಮನಿಸಿ: ಇಲ್ಲಿ ನೀಡಲಾಗಿರುವ ಕಾಫಿ ಹಾಗೂ ಕಾಳುಮೆಣಸಿನ ಬೆಲೆ ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ ಬದಲಾವಣೆ ಇರುವ ಸಾಧ್ಯತೆಯಿದೆ.)

ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ. (20.05.2024)

ತೀರ್ಥಹಳ್ಳಿ
ಹಸ: 58009– 83099
ಬೆಟ್ಟೆ 48000– 55299
ಇಡಿ: 34000– 54099
ರಾಶಿ ಇಡಿ: 34099– 53899
ಗೊರಬಲು: 28000– 35699

ಕೊಪ್ಪ
ಹಸ: 55189– 80119
ಬೆಟ್ಟೆ: 49099– 54940
ಇಡಿ: 32009– 54099
ಗೊರಬಲು: 26199– 36009

ಶೃಂಗೇರಿ
ಹಸ: 46800– 78899
ಬೆಟ್ಟೆ: 34899– 55119
ರಾಶಿ ಇಡಿ: 35029– 53699
ಗೊರಬಲು: 31669– 35800


ಇದನ್ನೂ ಓದಿ: ಚಿನ್ನ ಅಡವಿಟ್ಟು ಸಾಲ ಮಾಡಿದವರಿಗೆ ಭರ್ಜರಿ ಸುದ್ದಿ!; ಗೋಲ್ಡ್ ಲೋನ್ ಬಗ್ಗೆ ಹೊಸ ಅಪ್ಡೇಟ್


ಹೊಸನಗರ
ರಾಶಿ ಇಡಿ: 23119– 54601
ಗೊರಬಲು: 23119– 35211

ಶಿವಮೊಗ್ಗ
ಬೆಟ್ಟೆ: 43366– 55129
ಗೊರಬಲು: 20000– 35272
ರಾಶಿ ಇಡಿ: 33080– 54099
ಸರಕು: 54099– 75009
ಸಿಪ್ಪೆಗೋಟು: 10199– 20669
ಚಾಲಿ: 32399– 36299
ಕೋಕಾ: 18219– 32699
ಕೆಂಪುಗೋಟು: 28569– 37299
ಬಿಳಿಗೋಟು: 22989– 31566

ಸಿದ್ದಾಪುರ
ಕೆಂಪುಗೋಟು: 28800- 29399
ಬಿಳಿಗೋಟು: 28789– 32509

ಶಿರಸಿ
ಚಾಲಿ: 34708– 39111
ಬಿಳಿಗೋಟು: 23109– 31572

(ಗಮನಿಸಿ: ಇಲ್ಲಿ ನೀಡಲಾಗಿರುವ ಅಡಿಕೆ ದರವು ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ ಬದಲಾವಣೆ ಇರುವ ಸಾಧ್ಯತೆಯಿದೆ.)

arecanut-Coffee Rate: ಅಡಿಕೆ, ಕಾಫಿ, ಕಾಳುಮೆಣಸು ರೇಟ್ ಹೇಗಿದೆ?
arecanut-Coffee Rate: ಅಡಿಕೆ, ಕಾಫಿ, ಕಾಳುಮೆಣಸು ರೇಟ್ ಹೇಗಿದೆ?

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್