(Arecanut Imports) ಭೂತಾನ್ ನಿಂದ ಕನಿಷ್ಠ ಆಮದು ಬೆಲೆಯ (ಎಂಐಪಿ) ಷರತ್ತು ಇಲ್ಲದೆಯೇ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಬುಧವಾರ ಅನುಮತಿ ನೀಡಿದೆ.
ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗದ ಕಸ್ಟಮ್ಸ್ ಕೇಂದ್ರದ ಮೂಲಕ ಈ ಅಡಿಕೆ ಆಮದಿಗೆ ಒಪ್ಪಿಗೆ ನೀಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯದ ಅಧೀನದಲ್ಲಿ ಬರುವ ವಿದೇಶಿ ವ್ಯಾಪಾರದ ಮಹಾ ನಿರ್ದೇಶನಾಲಯ (ಡಿಜಿಎಫ್‌ಟಿ) ತಿಳಿಸಿದೆ. 2022ರ ಸೆಪ್ಟೆಂಬರ್ ನಲ್ಲಿ ಪ್ರತಿ ವರ್ಷ ಭೂತಾನ್ ನಿಂದ ಎಂಐಪಿ ಇಲ್ಲದೆ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿತ್ತು. 2017ರಲ್ಲಿ ಕೇಂದ್ರ ಸರ್ಕಾರವು ಪ್ರತಿ ಕೆ.ಜಿ ಅಡಿಕೆಗೆ 251 ಕನಿಷ್ಠ ಆಮದು ಬೆಲೆ ನಿಗದಿಪಡಿಸಿದೆ. ಕಳೆದ ವರ್ಷ ಈ ಬೆಲೆಯನ್ನು ಕೆ.ಜಿಗೆ 351ಕ್ಕೆ ಹೆಚ್ಚಿಸಿದೆ.
ದೇಶದ ಬೆಳೆಗಾರರ ಹಿತಕಾಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದೆ. ಯಾವುದೇ ದೇಶದಿಂದ ಅಡಿಕೆ ಅಮದು ಮಾಡಿಕೊಂಡರೂ ಈ ಬೆಲೆಗಿಂತ ಕಡಿಮೆಗೆ ಅಮದು ಮಾಡಿಕೊಳ್ಳಬಾರದು ಎಂದು ಹೇಳಿದೆ.

ಇದನ್ನೂ ಓದಿ; ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಶೇ. 90ರಷ್ಟು ಸಹಾಯಧನದಲ್ಲಿ ಸಿಗಲಿದೆ ಈ ಸೌಲಭ್ಯ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






