arecanut:-ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?

(arecanut:-) ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ (ಶನಿವಾರ) ಅಡಿಕೆ ರೇಟು ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ. (14.09.2024)


ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಶಿರಸಿ
ಬಿಳಿ ಗೋಟು: 19111- 29699
ಬೆಟ್ಟೆ: 23809- 34799
ರಾಶಿ: 38689- 45891
ಚಾಲಿ: 31099- 36428

ಕಾರ್ಕಳ
ನ್ಯೂ ವೆರೈಟಿ: 25000- 40500
ವೋಲ್ಡ್ ವೆರೈಟಿ: 30000- 48000

ಶಿವಮೊಗ್ಗ
ಬೆಟ್ಟೆ: 43800- 55200
ಸರಕು: 60869- 80070
ಗೊರಬಲು: 17011- 32369
ರಾಶಿ: 32999- 48659
ನ್ಯೂ ವೆರೈಟಿ: 42509- 45099


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಯಲ್ಲಾಪೂರ
ಬಿಳಿ ಗೋಟು: 16899- 28900
ಕೆಂಪುಗೋಟು: 16309- 25300
ತಟ್ಟಿಬೆಟ್ಟೆ: 26899- 31779
ರಾಶಿ: 40009- 54689
ಚಾಲಿ: 29400- 35899

ಕುಮುಟ
ಚಿಪ್ಪು: 21569 26019
ಫ್ಯಾಕ್ಟರಿ: 8019 17629
ಹೊಸ ಚಾಲಿ: 30189 34899
ಹಳೆ ಚಾಲಿ: 35569 38499

ಪುತ್ತೂರು
ನ್ಯೂ ವೆರೈಟಿ: 36000- 40500


ಇದನ್ನೂ ಓದಿ; ಬೆಳ್ಳುಳ್ಳಿ ತಿಂದ್ರೆ ಕ್ಯಾನ್ಸರ್​ ಬರುತ್ತಂತೆ!; ಈ ಬಗ್ಗೆ ವೈದ್ಯರು ಏನಂದಿದ್ದಾರೆ ಗೊತ್ತಾ?


ಸಿದ್ಧಾಪುರ
ಬಿಳಿ ಗೋಟು: 24789- 28009
ಕೆಂಪುಗೋಟು: 20389- 22909
ಕೋಕ: 23909- 25899
ತಟ್ಟಿಬೆಟ್ಟೆ: 43699- 43699
ರಾಶಿ: 41099- 45699
ಚಾಲಿ: 32029- 35009

ಚಿತ್ರದುರ್ಗ
ಅಪಿ: 47100- 47500
ಕೆಂಪುಗೋಟು: 27600- 28000
ಬೆಟ್ಟೆ: 33100- 33500
ರಾಶಿ: 46600- 47000

ಬಂಟ್ವಾಳ
ಕೋಕ: 18000- 28500
ನ್ಯೂ ವೆರೈಟಿ: 28500- 40500
ವೋಲ್ಡ್ ವೆರೈಟಿ: 40500- 48000


ಇದನ್ನೂ ಓದಿ; ಗೂಗಲ್ ಪೇ, ಫೋನ್ ಪೇ ಬಳಸುತ್ತಿದ್ದರೆ ಕೂಡಲೇ ಈ ಸ್ಟೋರಿ ಓದಿ; ಸೈಬರ್ ಕ್ರೈಂ ಪೊಲೀಸರಿಂದ ಎಚ್ಚರಿಕೆ


(ಗಮನಿಸಿ: ಇಲ್ಲಿ ನೀಡಲಾಗಿರುವ ಅಡಿಕೆ ದರವು ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ ಬದಲಾವಣೆ ಇರುವ ಸಾಧ್ಯತೆಯಿದೆ.)

arecanut:-ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?
arecanut:-ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!