ARECANUT PEPPER:ಅಡಿಕೆ, ಕಾಳುಮೆಣಸಿಗೆ ಇನ್ಶೂರೆನ್ಸ್ ಪ್ರೀಮಿಯಂ

(ARECANUT PEPPER) 2024-25 ನೇ ಸಾಲಿನ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಇನ್ಶೂರೆನ್ಸ್ ಪ್ರೀಮಿಯಂ ಕಟ್ಟಬೇಕಿದ್ದು, ಯಾವಾಗ, ಯಾವ ಜಿಲ್ಲೆಯವರಿಗೆ ಎಂಬುದರ ಕುರಿತು ಇಲ್ಲಿದೆ.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 6000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಮಲೆನಾಡು ಮತ್ತು ಕರಾವಳಿಯ ವ್ಯಾಪ್ತಿಯಲ್ಲಿ ಅನಿಶ್ಚಿತತೆಯ ಹವಾಮಾನ ಇರುವುದರಿಂದ ಬೆಳೆಗಾರರು ಇನ್ಶೂರೆನ್ಸ್ ಪ್ರೀಮಿಯಂ ಮಾಡಿಸಿಕೊಳ್ಳುವುದು ಉತ್ತಮ. ಆದರೆ, ಈ ಸುದ್ದಿಯ ಕುರಿತು ಇನ್ನು ಮೂರ್ನಾಲ್ಕು ದಿನಗಳು ಮಾತ್ರ ಬಾಕಿ ಇದೆ ಎಂದು ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ಸುದ್ದಿ ಸತ್ಯಕ್ಕೆ ದೂರವಾಗಿದೆ.


ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ


ಹೌದು, ಕಳೆದ ವರ್ಷ ಜುಲೈ 20 ರಂದು ಆದೇಶ ಪ್ರಕಟವಾಗಿ, ಆಗಸ್ಟ್ ಮೊದಲ ವಾರದವರೆಗೂ ಪ್ರೀಮಿಯಂ ಕಟ್ಟಿಸಿಕೊಳ್ಳಲಾಗಿತ್ತು. ಆ ಪ್ರೀಮಿಯಂ ಕಟ್ಟಿದ ಇನ್ಶೂರೆನ್ಸ್ ಪಾಲಿಸಿ ಆಗಸ್ಟ್ 1, 2023 ರಿಂದ ಜುಲೈ 31 2024 ರವರೆಗೂ ಅಸ್ತಿತ್ವದಲ್ಲಿರುತ್ತದೆ. ಅಂದರೆ, ಈಗಾಗಲೆ ಅಡಿಕೆ ಮತ್ತು ಕಾಳು ಮೆಣಸು ಬೆಳೆಗೆ ಕಟ್ಟಿರುವ ಪಾಲಿಸಿ ಅವಧಿ 1 ಆಗಸ್ಟ್ 2023 ರಿಂದ 31 ಜುಲೈ 2024 ರವರೆಗೆ ಚಾಲ್ತಿಯಲ್ಲಿರುತ್ತದೆ. ಹೊಸ ಪಾಲಿಸಿ 1 ಆಗಸ್ಟ್ 2024 ಕ್ಕೆ ಪ್ರಾರಂಭವಾಗಬೇಕು ಮತ್ತು ಈ ದಿನಾಂಕದೊಳಗೆ ಪ್ರೀಮಿಯಂ ಕಟ್ಟುವ ಅವಕಾಶ ಆಗಬೇಕು. ಹಾಗಾಗಿ, ಪ್ರೀಮಿಯಂ ಕಟ್ಟಿಸಿಕೊಳ್ಳುವ ದಿನಾಂಕ ಜುಲೈನಲ್ಲೇ ಪ್ರಾರಂಭವಾಗಬಹುದು ಮತ್ತು ಜುಲೈ ಕೊನೆಯವರೆಗೂ ಪ್ರೀಮಿಯಂ ಕಟ್ಟಲು ಅವಕಾಶ ಇರಬಹುದು. ಆದರೆ ಇನ್ನು ಮೂರ್ನಾಲ್ಕು ದಿನಗಳು ಮಾತ್ರ ಬಾಕಿ ಇದೆ ಎಂದು ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ.


ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!


ಯಾವ ಜಿಲ್ಲೆಗಳಿಗೆ, ಯಾವ ಬೆಳೆ ಅನ್ವಯ:
* ಉತ್ತರ ಕನ್ನಡ (ಅಡಿಕೆ, ಕಾಳುಮೆಣಸು)
* ವಿಜಯನಗರ (ಅಡಿಕೆ)
* ದಕ್ಷಿಣ ಕನ್ನಡ (ಅಡಿಕೆ, ಕಾಳುಮೆಣಸು)
* ಚಿಕ್ಕಮಗಳೂರು (ಅಡಿಕೆ, ಕಾಳುಮೆಣಸು)
* ಬೆಳಗಾವಿ (ಅಡಿಕೆ)
* ಕೊಡಗು (ಅಡಿಕೆ, ಕಾಳುಮೆಣಸು)
* ಹಾವೇರಿ (ಅಡಿಕೆ)
* ಶಿವಮೊಗ್ಗ (ಅಡಿಕೆ, ಕಾಳುಮೆಣಸು

ARECANUT PEPPER:ಅಡಿಕೆ, ಕಾಳುಮೆಣಸಿಗೆ ಇನ್ಶೂರೆನ್ಸ್ ಪ್ರೀಮಿಯಂ
ARECANUT PEPPER:ಅಡಿಕೆ, ಕಾಳುಮೆಣಸಿಗೆ ಇನ್ಶೂರೆನ್ಸ್ ಪ್ರೀಮಿಯಂ

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್;ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ