Arecanut price:ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀ ದಿನದ ಅಡಿಕೆ ದರವು ವಿಭಿನ್ನವಾಗಿರುತ್ತದೆ. ನಮ್ಮ ಕರ್ನಾಟಕ ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಯು ಇಂದು ಉತ್ತಮ ಸ್ಥಿತಿಯಲ್ಲಿದೆ. ಪ್ರಮುಖ ಮಾರುಕಟ್ಟೆಗಳಲ್ಲಿ ಸೋಮವಾರದ (17.07.2023) ಅಡಿಕೆ ದರ ಎಷ್ಟಾಗಿದೆ ಅಂತ ನೋಡುವುದಾದರೆ.
ಇದನ್ನೂ ಓದಿ; ಜಯಪುರ: ಡಿಶ್ ರಿಪೇರಿ ಬಶೀರನಿಗೆ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗಾ ಹೊಡೆದ ಜನ
Arecanut price:
ಸಿದ್ದಾಪುರ;
ಬಿಳಿಗೋಟು- 33,509-33,999/-
ಚಾಲಿ-38,509-40,199/-
ಕೆಂಪುಗೋಟು- 32,699-33,619/-
ರಾಶಿ ಅಡಿಕೆ- 49,099-52,349/-
ತಟ್ಟಿಬೆಟ್ಟೆ- 42,419-43,409/-
ಸಾಗರ;
ಬಿಳಿಗೋಟು- 29,219-33,099/-
ಚಾಲಿ-36,089-39,999/-
ರಾಶಿ ಅಡಿಕೆ- 36,989-55099/-
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಬರೋಬ್ಬರಿ 12 ಸಾವಿರಕ್ಕೆ ಮಾರಾಟವಾಯ್ತು ಎನ್ ಆರ್ ಪುರದಲ್ಲಿ ಸಿಕ್ಕ ಈ ಮೀನು
- ಕಾಂಗ್ರೆಸ್ ವಿರುದ್ಧ ಕಾಫಿನಾಡಲ್ಲಿ ಸಂಸದೆ ಶೋಭಾ ಕರಾಂದ್ಲಾಜೆ ರೆಬಲ್
- ಕೊಪ್ಪ: ರಸ್ತೆಯಲ್ಲಿ ಸಿಕ್ಕಿದ 12,900 ರೂ. ಠಾಣೆಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿಗಳು
ಶಿವಮೊಗ್ಗ:
ಸಿಪ್ಪೆಗೋಟು-58,109- 84130/-
ಬೆಟ್ಟೆ-49,699- 55,052/-
ರಾಶಿ ಅಡಿಕೆ -48,199- 55690/-
ಗೊರಬಲು-32,179- 42,650