ARIES: Aryabhatta Research Institute of Observational Sciences

0
2165

(ARIES) ಆರ್ಯಭಟ್ಟ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಈ ಯೋಜನೆಯಲ್ಲಿ ಮಹಿಳೆಯರಿಗೆ ಸಿಗುತ್ತೆ 11,000; ಕೂಡಲೇ ಅರ್ಜಿ ಸಲ್ಲಿಸಿ


ಉದ್ಯೋಗದ ಸ್ಥಳ:
* ನೈನಿತಾಲ್ (ಉತ್ತರಾಖಂಡ)
* ಬೆಂಗಳೂರು (ಕರ್ನಾಟಕ)

ಹುದ್ದೆಯ ವಿವರ:
ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್


ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ


ವಿದ್ಯಾರ್ಹತೆ:
ಆರ್ಯಭಟ್ಟ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಸಿಎ, ಪಿಎಚ್.ಡಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಆರ್ಯಭಟ್ಟ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ


ವೇತನ:
42,000

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಇದನ್ನೂ ಓದಿ: ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್


ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಅಭ್ಯರ್ಥಿಗಳು https://www.aries.res.in/form/senior-project-associate-2024 ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
20/04/2024


ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50 ಸಾವಿರ ವಿದ್ಯಾರ್ಥಿ ವೇತನ; 1ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೂ ಸ್ಕಾಲರ್‌ ಶಿಪ್‌ ಲಭ್ಯ; ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್


ಅರ್ಜಿ ಸಲ್ಲಿಸಲು ಕೊನೆಯ ದಿನ:
ಮೇ 4, 2024

ARIES: Aryabhatta Research Institute of Observational Sciences
ARIES: Aryabhatta Research Institute of Observational Sciences