(Arivu Yojana:) 2025-26ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಂದ ಸಿಇಟಿ, ನೀಟ್ ಮೂಲಕ ವೃತ್ತಿಪರ ಕೋರ್ಸ್‍ಗಳಿಗೆ ಪ್ರದೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ನಿಗಮದಿಂದ ಒದಗಿಸುವ ಅರಿವು ಯೋಜನೆಯಡಿ ಸಾಲ ಸೌಲಭ್ಯವನ್ನು ಒದಗಿಸಲು ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ
(Arivu Yojana:) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:
ಮೇ 23 ಅರ್ಜಿ ಸಲ್ಲಿಸಲು ಕೊನೆಯ ದಿನ
ಅರ್ಜಿ ಸಲ್ಲಿಕೆ ಹೇಗೆ?:
ನಿಗಮದ ವೆಬ್ ಸೈಟ್ kmdconline.karnataka.gov.in ತೆರೆದು ಲಿಂಕ್ ಗೆ ಕ್ಲಿಕ್ ಮಾಡಬೇಕು. ನಂತರ ಅರ್ಜಿಯನ್ನು ಭರ್ತಿ ಮಾಡಿ ಪ್ರಿಂಟ್ ಕಾಪಿಯನ್ನು ಜಿಲ್ಲಾ ಕಛೇರಿಗೆ ಸಲ್ಲಿಸಬೇಕು. ಅಂತಹ ವಿದ್ಯಾರ್ಥಿಗಳು ಭರಿಸಬೇಕಾದ ಬೋಧನಾ ಶುಲ್ಕಕ್ಕಾಗಿ ನಿಗಮದಿಂದ ಮಂಜೂರು ಮಾಡುವ ಸಾಲವನ್ನು ಅವರು ವ್ಯಾಸಂಗ ಮಾಡುವ ಕಾಲೇಜಿಗೆ ಮುಂಚಿತವಾಗಿ ನೇರವಾಗಿ ಹಣಪಾವತಿ ಮಾಡಲಾಗುವುದು.
ಇದನ್ನೂ ಓದಿ: ಎನ್‌ಸಿಆರ್‌ಟಿಸಿ ಇಂದ ನೇಮಕಾತಿ; 18,000 ದಿಂದ ಸಂಬಳ
ಅರ್ಜಿಯ ಪ್ರಿಂಟೌಟನ್ನು ತೆಗೆದುಕೊಂಡು SSLC, PUC Marks Card, Adhar card, Caste & Income, ID Card, Ration Card, Student & Parents Photos, CET/ NEET All Copies & Hall Ticket, Indemnity bond with Notary ಈ ಎಲ್ಲ ದಾಖಲಾತಿಗಳನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಿದ್ದಲ್ಲಿ ಸಾಲ ಬಿಡುಗಡೆ ಮಾಡುವ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು.

ಇದನ್ನೂ ಓದಿ: ಕಂದಾಯ ಇಲಾಖೆಯಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು (Arivu Yojana:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





