Arogya Sanjeevini 25: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿ ಕುರಿತು ಮಹತ್ವದ ಆದೇಶ

(Arogya Sanjeevini 25:) ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ.01 ರಿಂದ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.


ನ್ನೂ ಓದಿ: ಪಂಚಾಯಿತಿಯಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ


ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡುವುದು, ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು ರೂ.17000 ಗಳಿಂದ ರೂ. 27000 ಸಾವಿರಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.


ನ್ನೂ ಓದಿ: ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಅನುಮತಿ


ಮಾಸಿಕ ವಂತಿಕೆಯನ್ನು ನೀಡಲು ಇಚ್ಛಿಸದೇ ಇರುವ ನೌಕರರು ಲಿಖಿತವಾಗಿ ಅ.18 ರೊಳಗೆ ಸಂಬಂಧಿಸಿದ ಡಿ.ಡಿ.ಓ.ಗಳಿಗೆ ನೀಡುವುದು. ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ದಿಷ್ಟಪಡಿಸಿರುವ ವಂತಿಕೆಯನ್ನು ಅಕ್ಟೋಬರ್-2025ನೇ ಮಾಹೆಯಿಂದ ನೀಡುವುದು.

Arogya Sanjeevini 25: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿ ಕುರಿತು ಮಹತ್ವದ ಆದೇಶ
Arogya Sanjeevini 25: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿ ಕುರಿತು ಮಹತ್ವದ ಆದೇಶ

ಇತ್ತೀಚಿನ ಜನಪ್ರಿಯ ಸುದ್ದಿಗಳು (Arogya Sanjeevini 25:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ