Arogya Sanjeevini Yojana: ಆರೋಗ್ಯ ಸಂಜೀವಿನಿ ಯೋಜನೆ ಜಾರಿ

(Arogya Sanjeevini Yojana:) ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ.01 ರಿಂದ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.


ನ್ನೂ ಓದಿ: ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್; ಏನದು…?


ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ 25 ಲಕ್ಷ ಕುಟುಂಬ ಸದಸ್ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಯೋಜನೆಗೆ ರಾಜ್ಯ ಸಕಾರದ ಎಲ್ಲಾ ಅಧಿಕಾರಿ/ನೌಕರರು ನೋಂದಣಿ ಮಾಡಿಕೊಳ್ಳಲು ಕ್ರಮವಹಿಸುವುದು.


ನ್ನೂ ಓದಿ: ಭಾಗ್ಯಲಕ್ಷ್ಮೀ ಫಲಾನುಭವಿಗಳ ಗಮನಕ್ಕೆ; ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನ


ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ ಸರ್ಕಾರಿ ನೌಕರರು ಅರ್ಜಿ ಸಲ್ಲಿಸಲು ಈ ಕೆಳಕಂಡ ದಾಖಲೆಗಳನ್ನು ಸಲ್ಲಿಸಬೇಕಾಗಿದೆ.
1.ಸರ್ಕಾರಿ ನೌಕರನ ಹಾಗೂ ಕುಟುಂಬದ ಅರ್ಹ ಸದಸ್ಯರ ಭಾವಚಿತ್ರ – ಪ್ರತಿಯೊಬ್ಬರ ಭಾವಚಿತ್ರವನ್ನು ಪ್ರತ್ಯೇಕವಾಗಿ ನೀಡಬೇಕು. ಪ್ರತಿ ಐದು ವರ್ಷಗಳಿಗೆ ಒಮ್ಮೆ ಹೊಸ ಭಾವಚಿತ್ರ ಒದಗಿಸಬೇಕು.
2.ಜನ್ಮ ದಿನಾಂಕ ದಾಖಲೆಗಳು
3.ಆಧಾರ್ ಕಾರ್ಡ್ ಗಳು
4.ವೇತನ ಚೀಟಿಗಳು
5.ಕಾನೂನು ದಾಖಲೆಗಳು ಅಂದರೆ ದತ್ತು ವಿವಾಹ ಇತ್ಯಾದಿ ಸಂದರ್ಭಗಳಲ್ಲಿ.

Arogya Sanjeevini Yojana: ಆರೋಗ್ಯ ಸಂಜೀವಿನಿ ಯೋಜನೆ ಜಾರಿ
Arogya Sanjeevini Yojana: ಆರೋಗ್ಯ ಸಂಜೀವಿನಿ ಯೋಜನೆ ಜಾರಿ

ನ್ನೂ ಓದಿ: 274 ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; ವಿದ್ಯಾರ್ಹತೆ, ಸಂಬಳ ಡಿಟೈಲ್ಸ್‌ ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Arogya Sanjeevini Yojana:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ