(Arogya Sanjeevini) ಸರ್ಕಾರಿ ನೌಕರರ ಕುಟುಂಬ ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಹರಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ!; ಸರ್ಕಾರದಿಂದ ಮಹತ್ವದ ಸುದ್ದಿ
ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರ ನಿಯಮ 2ರಲ್ಲಿನ “ಕುಟುಂಬ” (Family) ಅಂದರೆ, ಸರ್ಕಾರಿ ನೌಕರರ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲತಾಯಿಯನ್ನೊಳಗೊಂಡಂತೆ) ಅವರು ಸರ್ಕಾರಿ ನೌಕರನೊಂದಿಗೆ ಸಾಮನ್ಯವಾಗಿ ವಾಸವಾಗಿದ್ದಲ್ಲಿ ಈ ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಹರಾಗಿರುತ್ತಾರೆ.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…
ಇಂತಹವರು ಈ ಯೋಜನೆಗೆ ಅರ್ಹರಲ್ಲ:
* ಒಟ್ಟು ಮಾಸಿಕ ಆದಾಯ -ಕುಟುಂಬ ಪಿಂಚಣಿ ರೂ. 8,500/- ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರಬಾರದು. ಹಾಗೂKASS ಯೋಜನೆಗೆ ಒಳಪಡದ ನೌಕರರ ವರ್ಗದವರಾಗಿರುತ್ತಾರೆ.
* ಅಲ್ಲದೆ ಸಾರ್ವಜನಿಕ ವಲಯದ (public sector establishment) ಇತರೇ ನೌಕರರು ಅಂದರೆ, ಸ್ಥಳಿಯ ಸಂಸ್ಥೆ, ಸ್ನಾಯತ್ತ ಸಂಸ್ಥೆಗಳು, ಅನುದಾನಿತ ಸಂಸ್ಥೆ, ವಿಶ್ವವಿದ್ಯಾಲಯಗಳು, ಶಾಸನಬದ್ಧ ಸಂಸ್ಥೆಗಳು, ಗುತ್ತಿಗೆ/ಹೊರಗುತ್ತಿಗೆ ನೌಕರರು, ಅರೆಕಾಲಿಕ ನೌಕರರು, ದಿನಗೂಲಿ ನೌಕರರು ಈ ಯೋಜನೆಗೆ ಒಳಪಡುವುದಿಲ್ಲ.
* ಈಗಾಗಲೇ ಬೇರೆ ಆರೋಗ್ಯ ಯೋಜನೆಯಡಿ ಒಳಪಟ್ಟ ಸರ್ಕಾರಿ ನೌಕರರು (ಉದಾ: ಪೊಲೀಸ್ ಇಲಾಖೆಯಲ್ಲಿನ ‘ಆರೋಗ್ಯ ಭಾಗ್ಯ’ ಯೋಜನೆಗೆ ಒಳಪಟ್ಟ ಸರ್ಕಾರಿ ನೌಕರರು) ಈ ಯೋಜನೆಗೆ ಒಳಪಡುವುದಿಲ್ಲ.
* ರಾಜ್ಯ ಸೇವೆಯಲ್ಲಿ ನಿಯೋಜನೆ/ ಎರವಲು ಸೇವೆಯ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಕೇಂದ್ರ ಸರ್ಕಾರಿ ನೌಕರರು, ಸಾರ್ವಜನಿಕ ವಲಯದ ಸ್ಥಾಪನೆಯ (Establishment in public sector) ನೌಕರರು ಈ ಯೋಜನೆಗೆ ಒಳಪಡುವುದಿಲ್ಲ.
* ವೈದ್ಯಕೀಯ ಚಿಕಿತ್ಸೆ ನೀಡುವ ಸಂಬಂಧ ರಾಜ್ಯ ಸರ್ಕಾರವು ರೂಪಿಸಿರುವ ಪ್ರತ್ಯೇಕ ನಿಯಮಗಳು ಅನ್ವಯವಾಗುವ ಇತರೇ ಯಾವುದೇ ವರ್ಗದ ವ್ಯಕ್ತಿಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ.
* ನ್ಯಾಯಾಂಗ ಸೇವೆಯ ಅಧಿಕಾರಿಗಳು ಮತ್ತು ರಾಜ್ಯ ಉಚ್ಚ ನ್ಯಾಯಲಯದ ನೌಕರರು ಈ ಯೋಜನೆ ಒಳಪಡುವುದಿಲ್ಲ.
ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ
ದಂಪತಿಗಳಿಬ್ಬರು ರಾಜ್ಯ ಸರ್ಕಾರಿ ಉದ್ಯೋಗಿಗಳಾಗಿದ್ದರೆ ಇಬ್ಬರೂ ವಂತಿಗೆಯನ್ನು ಸಲ್ಲಿಸಬೇಕಾ?:
ದಂಪತಿಗಳಿಬ್ಬರು ರಾಜ್ಯ ಸರ್ಕಾರಿ ಉದ್ಯೋಗಿಗಳಾಗಿದ್ದರೆ, ಹೆಚ್ಚಿನ ಮೂಲ ವೇತನವನ್ನು ಪಡೆಯುವ ಉದ್ಯೋಗಿ ಮುಖ್ಯ ಕಾರ್ಡ್ ಹೋಲ್ಡರ್ ಆಗಿ ನೋಂದಾಯಿಸಿಕೊಳ್ಳುತ್ತಾರೆ. ಆದರೆ, ಇಬ್ಬರೂ ಉದ್ಯೋಗಿಗಳು ತಮ್ಮ ಪೋಷಕರನ್ನು ಅವಲಂಬಿತರನ್ನಾಗಿ ಸೇರಿಸಲು ಬಯಸಿದರೆ ಇಬ್ಬರೂ ಪ್ರತ್ಯೇಕವಾಗಿ ಯೋಜನೆಗೆ ನೋಂದಾಯಿಸಿಕೊಳ್ಳಬೇಕು.
ಇನ್ನು ನೊಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯಲು ಫಲಾನುಭವಿಗೆ ನೊಂದಾಯಿತ ಸಮಯದಲ್ಲಿ ನೀಡುವ ಡಿ.ಡಿ.ಓ ಇ-ಸಹಿ ಹೊಂದಿರುವ ಧೃಡಿಕರಣ ಪತ್ರ ಅಥವಾ KASS ಕಾರ್ಡ್ ಅವಶ್ಯಕತೆ ಇರುತ್ತದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





