Arun Kumar Sinha: ಪ್ರಧಾನಿಗಳ ಭದ್ರತೆ ನಿರ್ವಹಿಸುತ್ತಿದ್ದ SPG ಮುಖ್ಯಸ್ಥ ನಿಧನ

Arun Kumar Sinha: ಭಾರತದ ಪ್ರಧಾನ ಮಂತ್ರಿಗಳಿಗೆ (Narendra Modi) ನಿಕಟ ಭದ್ರತೆಯನ್ನು ಒದಗಿಸುವಂತಹ ವಿಶೇಷ ರಕ್ಷಣಾ ಗುಂಪು (Special Protection Group-SGP) ನಿರ್ದೇಶಕ ಅರುಣ್ ಕುಮಾರ್ ಸಿನ್ಹಾ(61) (Arun Kumar Sinha: )ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಗುರ್ಗಾಂವ್ ನ ಮೇದಾಂತ ಕ್ಯಾನ್ಸರ್ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ನಿಧನರಾಗಿದ್ದಾರೆ.

ಇದನ್ನೂ ಓದಿ; ಡ್ರೋಣ್ ಪ್ರತಾಪ್ ಕಂಪೆನಿಯಲ್ಲಿ ಉದ್ಯೋಗಾವಕಾಶ.. ತಿಂಗಳಿಗೆ 40 ಸಾವಿರ ಸಂಬಳ

1987 ರ ಬ್ಯಾಚ್‌ನ ಕೇರಳ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದ ಸಿನ್ಹಾ ಅವರು ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ವಿಶೇಷ ಸೇವೆ ಮತ್ತು ಸಂಚಾರ) ಕಾರ್ಯ ನಿರ್ವಹಿಸಿದ್ದಾರೆ.

2016 ರಲ್ಲಿ ಅವರನ್ನು ಪ್ರಧಾನ ಮಂತ್ರಿಯ ಭದ್ರತೆಯನ್ನು ನಿರ್ವಹಿಸುವ ಎಸ್‌ಪಿಜಿ ಮುಖ್ಯಸ್ಥರಾಗಿ ಕೇಂದ್ರದಿಂದ ಕೇಳಲಾಗುತ್ತದೆ ಮತ್ತು ಅವರು ಸೇರುವ ಮೊದಲು, ಸುಮಾರು 15 ತಿಂಗಳ ಕಾಲ SPG ಯ ಪೂರ್ಣಾವಧಿ ಮುಖ್ಯಸ್ಥರಾಗಿ ಯಾರೂ ನೇಮಕಗೊಂಡಿರುವುದಿಲ್ಲ. ಈ ವರ್ಷ ಮೇ 30 ರಂದು ಅವರು ನಿವೃತ್ತರಾಗುವ ಒಂದು ದಿನದ ಮೊದಲು ಪಿಎಂ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಸಿನ್ಹಾ ಅವರನ್ನು ಒಂದು ವರ್ಷಕ್ಕೆ ಮರು ನೇಮಕ ಮಾಡುವ ಪ್ರಸ್ತಾಪವನ್ನು ಅನುಮೋದಿಸಿತ್ತು. ಅದರ ಪ್ರಕಾರ ಈ ವರ್ಷದ ಮೇ 31 ರಂದು ಅವರ ನಿಗದಿತ ನಿವೃತ್ತಿಗೆ ಒಂದು ದಿನ ಮೊದಲು ಸಿನ್ಹಾ ಅವರನ್ನು ಡಿಜಿ (ಎಸ್‌ಪಿಜಿ) ಆಗಿ ಮರು ನೇಮಕ ಮಾಡಲಾಯಿತು.

Arun Kumar Sinha:
Arun Kumar Sinha:

ಇದನ್ನೂ ಓದಿ; ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾಯಿಸೋಕೆ ಇದೇ ನೋಡಿ ಲಾಸ್ಟ್ ಡೇಟ್

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್) ನೊಂದಿಗೆ ಕೆಲಸ ಮಾಡಿದ ಸಿನ್ಹಾ ಅವರು ತಮ್ಮ ವೃತ್ತಿಜೀವನದ ಹೆಚ್ಚಿನ ಸಮಯವನ್ನು ಕೇರಳದಲ್ಲಿ ಕಳೆದರು ಮತ್ತು ಮಹಿಳೆಯರ ರಕ್ಷಣೆ ಮತ್ತು ಅನಿವಾಸಿ ಭಾರತೀಯ ವ್ಯವಹಾರಗಳ ಉಸ್ತುವಾರಿ ವಹಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

SPG ಒಂದು ಉನ್ನತ ಪಡೆಯಾಗಿದ್ದು,ನಿರ್ದಿಷ್ಟವಾಗಿ ದೇಶದ ಪ್ರಧಾನಿ,ಮಾಜಿ ಪ್ರಧಾನಿಗಳು ಮತ್ತು ಅವರ ಕುಟುಂಬದ ರಕ್ಷಣೆಗಾಗಿ ರಚಿಸಲಾಗಿದೆ. ಪಡೆ ಪ್ರಸ್ತುತ 3,000 ಬಲವನ್ನು ಹೊಂದಿದೆ ಮತ್ತು 1984 ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ಹಿನ್ನೆಲೆಯಲ್ಲಿ 1985 ರಲ್ಲಿ ಇದನ್ನು ಪ್ರಾರಂಭಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
  2. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
  3. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
  4. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  5. darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
  6. ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
  7. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
  8. ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
  9. ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
  10. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
  11. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
  12. ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
  13. ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
  14. ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ;  ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
  15. ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು;  ಟಿಕೆಟ್ ದರ ಎಷ್ಟು ಗೊತ್ತಾ?
  16. intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇