ARUN YOGIRAJ: ಕರ್ನಾಟಕದ ಕಲಾವಿದ ಕೆತ್ತಿದ ಶ್ರೀರಾಮ ವಿಗ್ರಹವೇ ಫೈನಲ್

ARUN YOGIRAJ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮ ಮಂದಿರ ಇದೇ ಜನವರಿ 22 ರಂದು ಉದ್ಘಾಟನೆಯಾಗಲಿದೆ. ಇನ್ನು ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ಮೂರ್ತಿಯನ್ನು ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ (ARUN YOGIRAJ: ) ಎನ್ನುವರು ಕೆತ್ತನೆ ಮಾಡಿರುವುದು ವಿಶೇಷವಾಗಿದ್ದು, ಇದೀಗ ಅವರು ಕೆತ್ತನೆ ಮಾಡಿದ ಮೂರ್ತಿಯೇ ಫೈನಲ್ ಆಗಿದೆ.

ಇದನ್ನೂ ಓದಿ; ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ

ರಾಮಮಂದಿರ ಜನ್ಮಭೂಮಿ ತೀಥ೯ ಕ್ಷೇತ್ರ ಟ್ರಸ್ಟ್ ನಿಂದ ಅಧಿಕೃತ ಘೋಷಣೆ:
ರಾಮಜನ್ಮ ಭೂಮಿ ಟ್ರಸ್ಟ್ ಈ ಬಗ್ಗೆ ಮಾಹಿತಿ ನೀಡಿದೆ. ಮತ ಹಾಕುವ ಮೂಲಕ ರಾಮಲಲ್ಲಾನ ಮೂರ್ತಿಯನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಜನವರಿ 22 ರಂದು ಈ ಮೂರ್ತಿಯನ್ನು ಪ್ರಾಣ ಪ್ರತಿಷ್ಠೆ ಮಾಡಲಾಗುವುದು.

ಇದನ್ನೂ ಓದಿ; ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?

ಜನರಲ್ ತಿಮ್ಮಯ್ಯ ಪ್ರತಿಮೆಗೆ ಕಾಯಕಲ್ಪ ನೀಡಿದ್ದ ಅರುಣ್:
ಆಗಸ್ಟ್ 2023 ರಂದು ನಡೆದ ಕೆ.ಎಸ್‌.ಆರ್‌.ಟಿ.ಸಿ ಬಸ್ ರಸ್ತೆ ಅಪಘಾತದಲ್ಲಿ, ಮಡಿಕೇರಿ ಪೇಟೆಯ (ಟೋಲ್ ಗೇಟ್) ಪ್ರವೇಶ ದ್ವಾರದಲ್ಲಿ ನಿರ್ಮಿಸಿದ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆ ನೆಲಸಮಗೊಂಡಿತ್ತು. ಈ ವಿಚಾರ ಸೂಕ್ಷ್ಮತೆ ಹಾಗೂ ಕೊಡಗಿನ ಜನರ ಭಾವನಾತ್ಮಕ ಸಂಬಂಧವನ್ನು ಪರಿಗಣಿಸಿ ಪ್ರತಿಮೆಯನ್ನು ದುರಸ್ತಿಗೊಳಿಸಲು ಅರುಣ್ ಯೋಗಿರಾಜ್ ಗೆ ವಹಿಸಲಾಗಿತ್ತು.

ಇದನ್ನೂ ಓದಿ; ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ

ಐದು ತಲೆಮಾರು ಶಿಲ್ಪಕಲೆಯಲ್ಲಿ ತೊಡಗಿಸಿಕೊಂಡಿರುವ ಕುಟುಂಬ:
ಅರುಣ್ ಯೋಗಿರಾಜ್ ಮೈಸೂರಿನ ಪ್ರತಿಭೆ. ಇವರದ್ದು ಕಲ್ಲಿನ ವಿಗ್ರಹ ಶಿಲ್ಪದಲ್ಲಿ 200 ವರ್ಷಗಳ ತಲೆಮಾರಿನ ಪರಂಪರೆ. ಇವರ ತಂದೆ, ತಾತಾ, ಮುತ್ತಾತ, ಅಂದರೆ ಬರೋಬ್ಬರಿ ಐದು ತಲೆ ಮಾರಿನಿಂದ ಕಲ್ಲಿನ ಶಿಲ್ಪ ಕಲೆಯಲ್ಲಿ ಇವರ ವಂಶಸ್ಥರು ತೊಡಗಿಕೊಂಡಿದ್ದಾರೆ. ಅರುಣ್ ತಂದೆ ಯೋಗಿರಾಜ್ ಕೂಡ ನುರಿತ ಶಿಲ್ಪಿ. ಅವರ ಅಜ್ಜ ಬಸವಣ್ಣ ಶಿಲ್ಪಿ ಮೈಸೂರು ರಾಜರ ಆಸ್ತಾನದಲ್ಲಿದ್ದರು. ತಾತಾ ಮುತ್ತಾತ ಕೂಡ ಶಿಲ್ಪಿಗಳಾಗಿದ್ದರು. ಸುಮಾರು 200 ವರ್ಷದ ಹಿಂದಿನವರ ಕಲೆ ಅರುಣ್ (ARUN YOGIRAJ: ) ಅವರಿಗೆ ಸಿದ್ದಿಯಾಗಿದೆ.

ARUN YOGIRAJ: ಕರ್ನಾಟಕದ ಕಲಾವಿದ ಕೆತ್ತಿದ ಶ್ರೀರಾಮ ವಿಗ್ರಹವೇ ಫೈನಲ್
ARUN YOGIRAJ: ಕರ್ನಾಟಕದ ಕಲಾವಿದ ಕೆತ್ತಿದ ಶ್ರೀರಾಮ ವಿಗ್ರಹವೇ ಫೈನಲ್

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆಗೆ ನೇರ ವಿ.ಐ.ಪಿ ಪಾಸ್ ಎಂಬ ಸಂದೇಶ ವೈರಲ್: ಏನಿದರ ಸತ್ಯಾಸತ್ಯತೆ?

180 ದಿನಗಳ ಕಾಲ ಮೂರ್ತಿ ಕೆತ್ತನೆ:
5 ವಷ೯ದೊಳಗಿನ ಬಾಲರಾಮನನ್ನು ಎಚ್.ಡಿ.ಕೋಟೆಯ ಶಿಲ್ಪ ಬಳಸಿ ಕರಿಕಲ್ಲಿನಲ್ಲಿ ಕೆತ್ತಲಾಗಿದೆ. 6 ತಿಂಗಳ ಕಾಲ ಶ್ರೀರಾಮನಿಗಾಗಿ ಶ್ರಮ ಪಟ್ಟು, ಸುಂದರ ಅಪೂವ೯ ಮೂತಿ೯ ಕೆತ್ತನೆ ಮಾಡಿದ್ದಾರೆ.

ಇದನ್ನೂ ಓದಿ; 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ

ಅಯೋಧ್ಯೆ ಶ್ರೀರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಟಾಪನೆಯಾಗುವ ತಾನು ಕೆತ್ತಿದ ಬಾಲರಾಮನ ಮೂತಿ೯ಗೆ ಕೋಟಿಗಟ್ಟಲೆ ವಷ೯ಗಳ ಕಾಲ ಭಕ್ತರು ಪ್ರಾಥ೯ನೆ ಸಲ್ಲಿಸುತ್ತಾರೆ ಎಂಬುದು ಜೀವನ ಪಾವನವಾದ ಕ್ಷಣ ಎಂದು ಅರುಣ್ ಯೋಗಿರಾಜ್ ಹಷ೯ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1.  6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  2.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  3. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  4. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  5.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  6. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  7. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  8. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  9. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  11. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  12. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  13.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  14.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  15. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  16. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  17.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  18. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  19. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇