(arya vaishya:) ರಾಜ್ಯದ ಆರ್ಯ ವೈಶ್ಯ ಸಮುದಾಯದವರಿಗೆ 2025-26ನೇ ಸಾಲಿಗೆ ಸಾಲ-ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ
2025-26ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನೈನ್ ವಿಳಾಸ: http//kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ 31.07.2025.
1. ಸ್ವಯಂ-ಉದ್ಯೋಗ ನೇರಸಾಲ ಯೋಜನೆ.
2. ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ.
3. ವಾಸವಿ ಜಲಶಕ್ತಿ ಯೋಜನೆ.
4. ಅರಿವು ಶೈಕ್ಷಣಿಕ ಸಾಲ ಯೋಜನೆ CET ಹಾಗೂ NEET ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
(arya vaishya:) ಎಲ್ಲಾ ಯೋಜನೆಗಳ ಸಾಮಾನ್ಯ ಮಾರ್ಗ-ಸೂಚಿಗಳು:-
1. ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು ಮತ್ತು “ನಮೂನೆ-ಜಿ”ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
2. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು, ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
3. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಗೆ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.
4. ಅರ್ಹ ಅರ್ಜಿದಾರರುಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು.
5. 2019-2020ನೇ ಸಾಲಿನಿಂದ 2021-22ನೇ ಸಾಲಿನವರೆಗೆ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ ಪಡೆದು ಸಕಾಲದಲ್ಲಿ ಸಾಲವನ್ನು ಪೂರ್ಣ ಪ್ರಮಾಣದಲ್ಲಿ ಮರುಪಾವತಿಸಿದ ಫಲಾನುಭವಿಗಳಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಫೋನ್ ಪೇನಲ್ಲಿ ಹಣ ಕಳುಹಿಸುವಾಗ ಅರ್ಧಕ್ಕೆ ನಿಂತರೆ ಏನು ಮಾಡಬೇಕು?
ಹೆಚ್ಚಿನ ಮಾಹಿತಿಗಾಗಿ https://kacdc.karnataka.gov.in ಇಲ್ಲಿ ತಿಳಿಯಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (arya vaishya:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





