(ASHA workers 25:) ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, ಮೂರು ತಿಂಗಳ ಗೌರವಧನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಈ ನಿಯಮಗಳನ್ನು ಪಾಲಿಸದಿದ್ದರೆ ರೇಷನ್ ಕಾರ್ಡ್ ರದ್ದು
2025-26ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಮೂರನೇ ತೈಮಾಸಿಕ ಕಂತಿನ ಗೌರವಧನ ಪಾವತಿಗೆ ಸರಕಾರ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಅಕ್ಟೋಬರ್ ನಿಂದ ಡಿಸೆಂಬರ್ ವರೆಗಿನ ಮೂರನೇ ತ್ರೈಮಾಸಿಕ ಅನುದಾನ 61.50 ಲಕ್ಷ ರೂ. ಬಿಡುಗಡೆ ಮಾಡಿದೆ. ಅನುದಾನವನ್ನು ಯಾವ ಉದ್ದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳತಕ್ಕದ್ದು ಎಂದು ಷರತ್ತು ವಿಧಿಸಿದೆ.
ಇದನ್ನೂ ಓದಿ: 6 ಜಿಲ್ಲೆಗಳಲ್ಲಿ ಪ್ರಧಾನಿ ಧನಧಾನ್ಯ ಯೋಜನೆ ಜಾರಿ
ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು 2025-26ನೇ ಸಾಲಿಗೆ ಲೆಕ್ಕಶೀರ್ಷಿಕ 2211-00-103-0-11-324 (ಗೌರವಧನ) ರಡಿ ಮೂರನೇ ತ್ರೈಮಾಸಿಕ ಅನುದಾನ (ಅಕ್ಟೋಬರ್ ನಿಂದ ಡಿಸೆಂಬರ್ ಮಾಹೆಯವರೆಗೆ) ರೂ. 6150.00 ಲಕ್ಷ (ಆರು ಸಾವಿರದ ಒಂದು ನೂರ ಐವತ್ತು ಲಕ್ಷ ರೂಪಾಯಿಗಳು ಮಾತ್ರ) ಗಳನ್ನು ಬಿಡುಗಡೆ ಮಾಡಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (ASHA workers 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





