ASHA Workers:ಆಶಾ ಕಾರ್ಯಕರ್ತೆಯರಿಗೆ 9500 ರೂ. ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ

(ASHA Workers:) ಆಶಾ ಕಾರ್ಯಕರ್ತೆಯರಿಗೆ ಗೌರವಧನವನ್ನು 9500 ರೂಪಾಯಿಗಳನ್ನ ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌


ಇದನ್ನೂ ಓದಿ:  17,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಹೌದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ಆರ್.ಸಿ.ಎಚ್ ಪೊರ್ಟಲ್ ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟುಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುವಂತದ್ದು. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ ಮಾಸಿಕ 9500 ರೂ. ಪಾವತಿ ಮಾಡಲಾಗುತ್ತಿದೆ. ಇದನ್ನ ಮುಂಗಡವಾಗಿ ಆಶಾ ಕಾರ್ಯಕರ್ತೆಯರಿಗೆ ಒದಗಿಸಲು ಸಿದ್ಧ ಎಂದರು.


ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ 50,000ದ ವರೆಗೆ ಸ್ಕಾಲರ್‌ ಶಿಪ್; ಅರ್ಹರು ಯಾರು? ಇಲ್ಲಿದೆ ನೋಡಿ


ಮಾಹಿತಿಯ ಪ್ರಕಾರ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿಸಿ ಲೆಕ್ಕ ಹಾಕಿದರೆ ಸರಾಸರಿ ಮಾಸಿಕ 9500 ರೂ ಆಶಾ ಕಾರ್ಯಕರ್ತೆಯರಿಗೆ ಪಾವತಿಯಾಗುತ್ತಿದೆ. ಹೀಗಾಗಿ 9500 ರೂಗಳನ್ನ ಬೇಕಾದರೆ ಮುಂಗಡವಾಗಿ ನೀಡಬಹುದು. ಬಳಿಕ ಆರ್.ಸಿ.ಎಚ್ ಪೊರ್ಟಲ್ ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟಿಕೆಗಳು ನಮೂದಾಗುವುದರ ಅನ್ವಯ ಪ್ರೋತ್ಸಾಹಧನ ಲಭ್ಯವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.


ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್!; ಶೀಘ್ರವೇ ಗೌರವಧನ ಹೆಚ್ಚಳ


ರಾಜ್ಯ ಸರ್ಕಾರದಿಂದ ನೀಡುತ್ತಿರುವ ಗೌರವಧನ ಹೆಚ್ಚಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಕಾರಾತ್ಮಕ ಚಿಂತನೆ ಹೊಂದಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳಲಿದೆ. ಹೀಗಾಗಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.


ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್‌ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ


ಆಶಾ ಕಾರ್ಯಕರ್ತೆಯರಿಗೆ ರಜೆಗಳನ್ನ ನಿಗದಿ ಮಾಡುವ ಬೇಡಿಕೆ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ದಿನೇಶ್ ಗುಂಡೂರಾವ್, ರಜೆಗಳನ್ನ ಕೇಳುವುದು ಆಶಾ ಕಾರ್ಯಕರ್ತೆಯರ ಹಕ್ಕು. ಈ ನಿಟ್ಟಿನಲ್ಲಿ ಚರ್ಚಿಸಿ ಕ್ರ‌ಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ASHA Workers:ಆಶಾ ಕಾರ್ಯಕರ್ತೆಯರಿಗೆ 9500 ರೂ. ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ
ASHA Workers:ಆಶಾ ಕಾರ್ಯಕರ್ತೆಯರಿಗೆ 9500 ರೂ. ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ

ಇದನ್ನೂ ಓದಿ: 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ!; ರಾಜ್ಯ ಸರ್ಕಾರದಿಂದ ಇಂತಹ ಸಿಬ್ಬಂದಿಗಳಿಗೆ ಸಿಹಿಸುದ್ದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ