(Ashwathama Elephant) ಮೈಸೂರು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಸಾವನಪ್ಪಿದ ಅಶ್ವತ್ಥಾಮ ಸಾವನ್ನಪ್ಪಿದ್ದಾನೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್..; ಈಗಲೇ Apply ಮಾಡಿ
2017ರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮ ಆನೆಯನ್ನು ಸೆರೆ ಹಿಡಿಯಲಾಗಿತ್ತು. ನಂತರ ಅದನ್ನು ಪಳಗಿಸಿ ಮೈಸೂರು ದಸರಾ ಮಹೋತ್ಸವಕ್ಕೆ ಕರೆತರಲಾಗಿತ್ತು ಮೈಸೂರಿನಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಮೃತಪಟ್ಟ ಘಟನೆ ಇನ್ನೂ ಜನರ ಮನಸ್ಸಿನಲ್ಲಿ ಹಚ್ಚ ಹಸಿರಾಗಿದೆ. ಈ ಬೆನ್ನಲ್ಲೇ ದಸರಾ ಆನೆ ಅಶ್ವತ್ಥಾಮ ಮೃತಪಟ್ಟ ಘಟನೆ ನಡೆದಿದೆ.

ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮುಕ್ತಾಯ; ಸಾರಿಗೆ ಸಚಿವರು ಹೇಳಿದ್ದೇನು?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪಿಯುಸಿ ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್..; ಈಗಲೇ Apply ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆ ಮುಕ್ತಾಯ; ಸಾರಿಗೆ ಸಚಿವರು ಹೇಳಿದ್ದೇನು?






