ATI Recruitment: Administrative Training Institute Mysore

ATI Recruitment: ಮೈಸೂರು ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?

ಹುದ್ದೆ ವಿವರ:
* ಬೆರಳಚ್ಚುಗಾರರು
* ಗ್ರೂಪ್ ಡಿ ಸಿಬ್ಬಂದಿ

ಹುದ್ದೆಗಳ ಸಂಖ್ಯೆ:
* ಬೆರಳಚ್ಚುಗಾರರು : 01
* ಗ್ರೂಪ್ ಡಿ ಸಿಬ್ಬಂದಿ : 01

ವಿದ್ಯಾರ್ಹತೆ:
* ಬೆರಳಚ್ಚುಗಾರರು: ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು ಕನ್ನಡ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಹಿರಿಯ ಬೆರಳಚ್ಚು ಪರೀಕ್ಷೆಯನ್ನು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಥವಾ ಕನ್ನಡ ಬೆರಳಚ್ಚಿನೊಂದಿಗೆ ಡಿಪ್ಲೊಮ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ತೇರ್ಗಡೆಯಾಗಿರಬೇಕು.

* ಗ್ರೂಪ್ ಡಿ ಸಿಬ್ಬಂದಿ: ಎಸ್‌.ಎಸ್‌.ಎಲ್‌.ಸಿ ಅಥವಾ ತತ್ಸಮಾನ ಪರೀಕ್ಷೆಯನ್ನು ಪಾಸ್ ಮಾಡಿರಬೇಕು.

ATI Recruitment: Administrative Training Institute Mysore
ATI Recruitment: Administrative Training Institute Mysore

ವಯೋಮಿತಿ:
ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.

ಇದನ್ನೂ ಓದಿ; 6 ಜಿಲ್ಲೆಗಳಲ್ಲಿ ಸರ್ಕಾರಿ ಉದ್ಯೋಗ; ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅಧಿಸೂಚನೆ; ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಸ್ವೀಕಾರ

ATI Recruitment: ವೇತನ:
* ಬೆರಳಚ್ಚುಗಾರರು: 21,400-42,000
* ಗ್ರೂಪ್ ಡಿ ಸಿಬ್ಬಂದಿ: 17,000-28,950

ಅರ್ಜಿ ಸಲ್ಲಿಸುವ ವಿಧಾನ:
ಆನ್ ಲೈನ್

ಅರ್ಜಿ ಸಲ್ಲಿಕೆ ಹೇಗೆ:
* ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.(https://atimysore.karnataka.gov.in/317/recruitment-notification-for-backlog-posts-of-group-d-and-typists/en)
* ನಂತರ ಆಡಳಿತ ತರಬೇತಿ ಸಂಸ್ಥೆಯ ವೆಬ್ ಸೈಟ್ ಓಪನ್ ಆಗುತ್ತದೆ.
* ಗ್ರೂಪ್ ಡಿ ಪೋಸ್ಟ್, ಟೈಪಿಸ್ಟ್ ಪೋಸ್ಟ್ ಅರ್ಜಿಗೆ ಪ್ರತ್ಯೇಕ ಲಿಂಕ್ ಇರುತ್ತವೆ.
* ನೀವು ಅರ್ಹತೆ ಹೊಂದಿರುವ, ಆಸಕ್ತಿ ಇರುವ ಹುದ್ದೆ ಲಿಂಕ್ ಕ್ಲಿಕ್ ಮಾಡಿ.
* ಆನ್ ಲೈನ್ ಅರ್ಜಿ ಫಾರ್ಮ್ ಓಪನ್ ಆಗುತ್ತದೆ.
* ಕೇಳಲಾದ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ; ಶೀಘ್ರವೇ ರೈತರಿಗೆ ಬರ ಪರಿಹಾರ ತಲುಪಿಸಲು ಅಧಿಕಾರಿಗಳಿಗೆ ಸೂಚನೆ

ಆಯ್ಕೆ ವಿಧಾನ ಹೇಗೆ:
ಹುದ್ದೆಗಳಿಗೆ ನಿಗಧಿತ ವಿದ್ಯಾರ್ಹತೆಯ ಅಂಕಗಳನ್ನು ಪರಿಗಣಿಸಿ ಮೆರಿಟ್ ಪಟ್ಟಿ (ATI Recruitment:) ಸಿದ್ಧಪಡಿಸಲಾಗುತ್ತದೆ. 1:5 ಆಧಾರದಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. ಬೆರಳಚ್ಚುಗಾರ ಹುದ್ದೆಗೆ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ:
16-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
15-02-2024

ಪ್ರಮುಖ ಸುದ್ದಿಗಳನ್ನು ಓದಿ

  1. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
  2. ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್‌ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್‌ ಗೆಲ್ಲುವ ಅವಕಾಶ
  3. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  4. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  5. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  6. 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  7.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  8. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  9. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  10.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  11. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  12. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  13. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  14. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  15. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  16. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  17. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  18.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  19.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  20. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  21. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  22.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  23. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  24. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇