ATS: ವಾಹನಗಳ ಫಿಟ್​ನೆಸ್ ಪರೀಕ್ಷೆಯಲ್ಲಿ ಹೊಸ ವ್ಯವಸ್ಥೆ…

(ATS) ಸಾರಿಗೆ ಇಲಾಖೆ ವಾಹನಗಳ ಮ್ಯಾನುವಲ್ ಫಿಟ್ ​ನೆಸ್ ಪರೀಕ್ಷೆಗೆ ಬದಲಾಗಿ ಆಟೊಮ್ಯಾಟಿಕ್ ಟೆಸ್ಟಿಂಗ್ ಸ್ಟೇಶನ್ ​ಗಳನ್ನು ಆರಂಭಿಸಲು ಸಾರಿಗೆ ಇಲಾಖೆ ಚಿಂತನೆ ನಡೆಸಿರುವುದಾಗಿ ವರದಿಯಾಗಿದೆ.


ಇದನ್ನೂ ಓದಿ: ಜಿಲ್ಲಾ ಡಿಸಿಸಿ ಬ್ಯಾಂಕ್‌ ನಲ್ಲಿ ಜಾಬ್‌ ಆಫರ್‌; ಆಕರ್ಷಕ ಸಂಬಳ, ಅರ್ಜಿ ಲಿಂಕ್‌ ಇಲ್ಲಿದೆ ನೋಡಿ


ಹೌದು, ಈ ಆಟೊಮ್ಯಾಟಿಕ್ ಟೆಸ್ಟಿಂಗ್ ಸ್ಟೇಶನ್​ಗಳು ನೇರವಾಗಿ ಪಾಸ್ ಅಥವಾ ಫೇಲ್ ಪ್ರಮಾಣಪತ್ರಗಳನ್ನು ನೀಡಲಿವೆ. ದಕ್ಷತೆ, ಪಾರದರ್ಶಕತೆಯನ್ನು ಹೆಚ್ಚಿಸುವುದು ಮತ್ತು ಭ್ರಷ್ಟಾಚಾರವನ್ನು ಕಡಿಮೆ ಮಾಡುವ ಉದ್ದೇಶದೊಂದಿಗೆ ಈ ಕ್ರಮಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ.

(ATS) ಸಾರಿಗೆ ಆಯುಕ್ತ ತಿಳಿಸಿರುವುದಾಗಿ ವರದಿ:
ಫಿಟ್‌ನೆಸ್ ಪ್ರಮಾಣಪತ್ರ ನವೀಕರಣಕ್ಕಾಗಿ ಬರುವ ವಾಹನಗಳನ್ನು ಮ್ಯಾನುವಲ್ ಆಗಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ನಾವು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮತ್ತು ಆಟೊಮ್ಯಾಟಿಕ್​ಗೆ ಬದಲಾಗುವ ಗುರಿಯನ್ನು ಹೊಂದಿದ್ದೇವೆ ಎಂದು ಸಾರಿಗೆ ಆಯುಕ್ತ ಯೋಗೀಶ್ ಎಎಂ ತಿಳಿಸಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.


ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ


ಆಟೊಮ್ಯಾಟಿಕ್ ಟೆಸ್ಟಿಂಗ್ ​ನಲ್ಲಿ ವಾಹನಗಳನ್ನು ಯಂತ್ರದ ಮೂಲಕ ಸಂಪೂರ್ಣವಾಗಿ ಪರೀಕ್ಷಿಸಲಾಗುತ್ತದೆ. ಮಾನವ ಹಸ್ತಕ್ಷೇಪಗಳಿಗೆ ಇಲ್ಲಿ ಯಾವುದೇ ಅವಕಾಶವಿಲ್ಲ. ಅನೇಕ ಪರೀಕ್ಷೆಗಳು ಇರುತ್ತವೆ. ಸೂಕ್ತವಾದ ಮತ್ತು ಎಲ್ಲಾ ನಿಗದಿತ ಮಾನದಂಡಗಳನ್ನು ಅನುಸರಿಸುವ ವಾಹನಗಳಿಗೆ ಮಾತ್ರ ಫಿಟ್​ನೆಟ್ ಪಾಸ್ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ ಮತ್ತು ರಸ್ತೆಗಳಲ್ಲಿ ಕಾರ್ಯನಿರ್ವಹಿಸಬಹುದು ಎಂಬುದನ್ನು ಖಾತರಿಪಡಿಸಲಾಗುತ್ತದೆ ಎಂದು ಯೋಗೀಶ್ ಎಎಂ ಹೇಳಿದ್ದಾರೆ.


ಇದನ್ನೂ ಓದಿ: ಕಾಳು ಮೆಣಸಿಗೆ ಜಿಎಸ್‌ಟಿ ರದ್ದು..!; ಏನಿದು ಸುದ್ದಿ? ಮಿಸ್‌ ಮಾಡ್ದೆ ಓದಿ


ಅಲ್ಲದೆ ಸ್ಥಳಾವಕಾಶ ಲಭ್ಯವಿರುವ 13 ಸ್ಥಳಗಳಲ್ಲಿ ಆಟೊಮ್ಯಾಟಿಕ್ ಟೆಸ್ಟಿಂಗ್ ಸ್ಟೇಶನ್​ಗಳನ್ನು ಸ್ಥಾಪಿಸಲು ಇಲಾಖೆ ಯೋಜಿಸಿದೆ ಮತ್ತು ಅವುಗಳನ್ನು ಡಿಬಿಎಫ್‌ಒಟಿ ಮಾದರಿಯಡಿಯಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಸ್ಥಳಾವಕಾಶ ಲಭ್ಯವಿಲ್ಲದ 19 ಸ್ಥಳಗಳಲ್ಲಿ, ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಐದು ಕ್ಲಸ್ಟರ್‌ಗಳಾಗಿ ಗುಂಪು ಮಾಡಿ ಬಿಒಒ ಮಾದರಿಯಡಿಯಲ್ಲಿ ಕೆಲಸಗಳನ್ನು ಕಾರ್ಯಗತಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ATS: ವಾಹನಗಳ ಫಿಟ್​ನೆಸ್ ಪರೀಕ್ಷೆಯಲ್ಲಿ ಹೊಸ ವ್ಯವಸ್ಥೆ...
ATS: ವಾಹನಗಳ ಫಿಟ್​ನೆಸ್ ಪರೀಕ್ಷೆಯಲ್ಲಿ ಹೊಸ ವ್ಯವಸ್ಥೆ…

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2000 ಹಣ ಖಾತೆಗೆ ಜಮಾ; ಹಣ ಬಾರದೇ ಇದ್ರೆ ಈ ಕೆಲಸ ಮಾಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ