ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರದ ತಾರತಮ್ಯ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಇದನ್ನೂ ಓದಿ; ಧರೆಗುರುಳಿದ ಬೃಹತ್ ಮರ, ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಟಿಪ್ಪರ್
ಚಿಕ್ಕಮಗಳೂರಿನ ನಗರಸಭೆ ಆವರಣದಲ್ಲಿರುವ ಸಂಸದೆ ಶೋಭಾ ಕರಂದ್ಲಾಜೆ ಕಚೇರಿಗೆ ಮುತ್ತಿಗೆ ಹಾಕುವ ಯತ್ನಿಸಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಅಡಿಕೆ ರೇಟ್ ಯಾವಾಗ ಎಷ್ಟಿತ್ತು? ಚೆಕ್ ಮಾಡೋದು ಹೇಗೆ?
- ಕಲುಷಿತವೋ.. ವಿಷವೋ? ಕೆರೆಯಲ್ಲಿ ಸಾವಿರಾರು ಮೀನುಗಳು ಸಾವು
- ವಿಚಾರಣೆ ನೆಪದಲ್ಲಿ ಮೂಡಿಗೆರೆ ಬಿಜೆಪಿ ಮುಖಂಡನಿಗೆ ಪೊಲೀಸರಿಂದ ದೌರ್ಜನ್ಯ?
ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆದಿದ್ದು ಪ್ರತಿಭಟನಾ ನಿರತರನ್ನು ಪೊಲೀಸರು ತಡೆದಿದ್ದಾರೆ.
ಬಾರೀ ಮಳೆಯ ಎಚ್ಚರಿಕೆ: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲಾಡಳಿತ ಮುಂದಿನ 3 ದಿನ ಭಾರೀ ಮಳೆ ಸುರಿಯುವ ಎಚ್ಚರಿಕೆ ನೀಡಿದೆ. ಜು. 5, 6 ಹಾಗೂ 7 ರಂದು ಹೈ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ 3 ದಿನ 115 ರಿಂದ 204 ಮಿ.ಮೀ. ಮಳೆ ಸಾಧ್ಯತೆಯಿದ್ದು ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.
ಈ ಸಂದರ್ಭದಲ್ಲಿ ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.