Ayodhya Ram Mandir: ರಾಮಮಂದಿರ ಉದ್ಘಾಟನೆಗೆ ನೇರ ವಿ.ಐ.ಪಿ ಪಾಸ್ ಎಂಬ ಸಂದೇಶ ವೈರಲ್

Ayodhya Ram Mandir: ಅಯೋಧ್ಯಾ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭ ಆಗುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ಸಂದೇಶ ವೈರಲ್ ಆಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ರಾಮಮಂದಿರ (Ayodhya Ram Mandir: ) ಉದ್ಘಾಟನೆಗೆ ನೇರ ವಿ.ಐ.ಪಿ ಪಾಸ್ ಎಂಬ ಸಂದೇಶ ವೈರಲ್ ಆಗಿದೆ. ಈ ವೈರಲ್ ಸಂದೇಶದ ಸತ್ಯಾಸತ್ಯತೆ ಏನು ಎಂಬುದು ನೋಡೋಣ.

ಇದನ್ನೂ ಓದಿ; ಯುವಜನತೆಗೆ ಗುಡ್ ನ್ಯೂಸ್; ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ

ಸಾಮಾಜಿಕ ಜಾಲತಾಣದಲ್ಲಿ ಏನೆಂದು ವೈರಲ್:
“Congratulations you are lucky apko milta hai hai VIP access on 22 January Ram Mandir Ayodhya Inaugration!” ಎಂದು ಸಂದೇಶದ ಜೊತೆ APK ಫೈಲ್ ಒಂದು ವೈರಲ್ ಆಗಿದೆ.

Ayodhya Ram Mandir: ರಾಮಮಂದಿರ ಉದ್ಘಾಟನೆಗೆ ನೇರ ವಿ.ಐ.ಪಿ ಪಾಸ್ ಎಂಬ ಸಂದೇಶ ವೈರಲ್: ಏನಿದರ ಸತ್ಯಾಸತ್ಯತೆ?
Ayodhya Ram Mandir: ರಾಮಮಂದಿರ ಉದ್ಘಾಟನೆಗೆ ನೇರ ವಿ.ಐ.ಪಿ ಪಾಸ್ ಎಂಬ ಸಂದೇಶ ವೈರಲ್: ಏನಿದರ ಸತ್ಯಾಸತ್ಯತೆ?

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಂದೇಶದ ಸತ್ಯಾಸತ್ಯತೆ?
ಜನವರಿ 22 ರಂದು ನಡೆಯುವ ಶ್ರೀರಾಮ ಮಂದಿರ (Ayodhya Ram Mandir: ) ಉದ್ಘಾಟನೆಗೆ ನೇರ ವಿ.ಐ.ಪಿ ಪಾಸ್ ಎಂಬ ವೈರಲ್ ಸಂದೇಶ ಸುಳ್ಳು ಮಾಹಿತಿ ಆಗಿದ್ದು, ಈ ಕುರಿತು ಯಾವುದೇ ಪಾಸ್ ನೀಡುತ್ತಿಲ್ಲ. ಇದು ಸೈಬರ್ ವಂಚಕರು ನಿಮ್ಮ ಬ್ಯಾಂಕ್ ಖಾತೆಯಲ್ಲಿನ ಹಣ ಅಥವಾ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಕದಿಯಬಹುದಾಗಿದೆ. ಹಾಗಾಗಿ ಈ ಸಂದೇಶದ ನಿಮಗೂ ಬಂದಿದ್ದರೆ ಫೈಲ್ ಮೇಲೆ ಕ್ಲಿಕ್ ಮಾಡದಿರಿ.

ಪ್ರಮುಖ ಸುದ್ದಿಗಳನ್ನು ಓದಿ

  1.  6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  2.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  3. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  4. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  5.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  6. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  7. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  8. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  9. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  11. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  12. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  13.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  14.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  15. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  16. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  17.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  18. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  19. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇