Ayush Department: ಆಯುಷ್ ಇಲಾಖೆಯಲ್ಲಿ ಉದ್ಯೋಗ

(Ayush Department) ಆಯುಷ್ ಇಲಾಖೆಯ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ


ಉದ್ಯೋಗ ಸ್ಥಳ:
ಶಿವಮೊಗ್ಗ, ಬಳ್ಳಾರಿ ಮತ್ತು ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ, ಬೆಂಗಳೂರು

ಹುದ್ದೆಯ ವಿವರ:
* ಯುನಾನಿ ಪ್ರೊಫೆಸರ್
* ಯುನಾನಿ ಅಸೋಸಿಯೇಟ್ ಪ್ರೊಫೆಸರ್
* ಯುನಾನಿ ಅಸಿಸ್ಟಂಟ್ ಪ್ರೊಫೆಸರ್
* ಆಯುರ್ವೇದ ಪ್ರೊಫೆಸರ್
* ಆಯುರ್ವೇದ ಅಸೋಸಿಯೇಟ್ ಪ್ರೊಫೆಸರ್
* ಆಯುರ್ವೇದ ಅಸಿಸ್ಟಂಟ್ ಪ್ರೊಫೆಸರ್


ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!


ಹುದ್ದೆಯ ಸಂಖ್ಯೆ:
* ಯುನಾನಿ ಪ್ರೊಫೆಸರ್- 2
* ಯುನಾನಿ ಅಸೋಸಿಯೇಟ್ ಪ್ರೊಫೆಸರ್- 2
* ಯುನಾನಿ ಅಸಿಸ್ಟಂಟ್ ಪ್ರೊಫೆಸರ್- 8
* ಆಯುರ್ವೇದ ಪ್ರೊಫೆಸರ್- 7
* ಆಯುರ್ವೇದ ಅಸೋಸಿಯೇಟ್ ಪ್ರೊಫೆಸರ್- 6
* ಆಯುರ್ವೇದ ಅಸಿಸ್ಟಂಟ್ ಪ್ರೊಫೆಸರ್- 5


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್;ಈ ರೀತಿ ಅರ್ಜಿ ಸಲ್ಲಿಸಿ


ವಿದ್ಯಾರ್ಹತೆ:
ಪದವಿ, ಸ್ನಾತಕೋತ್ತರ ಪದವಿ ಜೊತೆಗೆ ಪಿಹೆಚ್‌ಡಿ, ಎನ್‌ಇಟಿ, ಎಸ್‌ಎಲ್‌ಇಟಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ನೀಡಿ:
www.ayush.karnataka.gov.in


ಇದನ್ನೂ ಓದಿ: ಆಧಾರ್ ಕೌಶಲ್ಯದಿಂದ ಇಂತಹ ವಿದ್ಯಾರ್ಥಿಗಳಿಗೆ 10,000 ದಿಂದ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
09-07-2024 ರಂದು ಸಂಜೆ 05-00 ಗಂಟೆಯವರೆಗೆ.

Ayush Department: ಆಯುಷ್ ಇಲಾಖೆಯಲ್ಲಿ ಉದ್ಯೋಗ
Ayush Department: ಆಯುಷ್ ಇಲಾಖೆಯಲ್ಲಿ ಉದ್ಯೋಗ

ಇದನ್ನೂ ಓದಿ: SSLC, PUC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಈ ರೀತಿ ಅರ್ಜಿ ಸಲ್ಲಿಸಿ 40 ಸಾವಿರ ಸ್ಕಾಲರ್ಶಿಪ್ ಪಡೆಯಿರಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ