(B.Ed courses:) 2025-26ನೇ ಸಾಲಿನ ಎರಡು ವರ್ಷಗಳ ಬಿ.ಇಡಿ. ಕೋರ್ಸ್‌ಗೆ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಮತ್ತು ಹಂಚಿಕೆ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಹೊಲಿಗೆ ಯಂತ್ರ, ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ
2025-26ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ದಿನಾಂಖ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಆರೋಗ್ಯ ಸಂಜೀವಿನಿ ಯೋಜನೆ ಜಾರಿ; ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಕಡ್ಡಾಯ
ವೆಬ್‌ಸೈಟ್ https://schooleducation.karnataka.gov.in ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಈ ದಾಖಲೆಗಳಿದ್ರೆ ನಿಮ್ಮ ಮಕ್ಕಳಿಗೆ ಬ್ಲೂ ಆಧಾರ್ ಕಾರ್ಡ್ ಮಾಡಿಸಬಹುದು!
ಇತ್ತೀಚಿನ ಜನಪ್ರಿಯ ಸುದ್ದಿಗಳು (B.Ed courses:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





