B.Ed: 2024-25ನೇ ಸಾಲಿನ ಬಿಎಡ್ ಸೀಟುಗಳ ದಾಖಲಾತಿ ಪ್ರಕ್ರಿಯೆಯನ್ನು (ಕೌನ್ಸಿಲಿಂಗ್)ವಿಸ್ತರಿಸಲು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ ಪತ್ರದಲ್ಲಿ ಏನಿದೆ?;
2024-25ನೇ ಸಾಲಿನ ಸರ್ಕಾರಿ ಕೋಟಾದ ಬಿ ಎಡ್(B.Ed) ಸೀಟುಗಳ ಹಂಚಿಕೆ ಪ್ರಕ್ರಿಯೆಯು 4ನೇ ಹಾಗೂ ಅಂತಿಮ ಸುತ್ತು ದಿನಾಂಕ:20/01/2025ರಂದು ಪೂರ್ಣಗೊಂಡಿರುತ್ತದೆ.
4ನೇ ಸುತ್ತಿನ ನಂತರ ಸೀಟು ಹಂಚಿಕೆ ಆಗದ ಕೆಲವು ಅಭ್ಯರ್ಥಿಗಳಿಗೆ ಈ ರೀತಿ ಗುರುತು ಬಂದಿರುವ ಮತ್ತು ಬಯಸಿದ ಕಾಲೇಜು ಸಿಗದ ಕಾರಣ ದಾಖಲಾತಿ ಪತ್ರ ಪಡೆಯದೆ ಇರುವ ಕೆಲವು ಅಭ್ಯರ್ಥಿಗಳು ಮತ್ತೊಮ್ಮೆ Option Entryಗೆ ಅವಕಾಶ ನೀಡುವಂತೆ ಕೋರಿರುತ್ತಾರೆ. ಉಲ್ಲೇಖಿತ ಪತ್ರದ ಆದೇಶದಂತೆ ಸದರಿ ಅಭ್ಯರ್ಥಿಗಳಿಗೆ ಉಳಿಕೆಯಾಗಿರುವ ಸೀಟುಗಳ ಮಾಟ್ರಿಕ್ಸ್‌ನ್ನು 5ನೇ ಸುತ್ತಿಗೆ ದಿನಾಂಕ: 28/01/2025ರಂದು ಪ್ರಕಟಿಸಲಾಗುತ್ತದೆ.
ಇದನ್ನೂ ಓದಿ: ಮಹಿಳೆಯರು 1000 ಹೂಡಿಕೆ ಮಾಡಿ 32,000 ಪಡೆಯಬಹುದು ಹೇಗೆ ಗೊತ್ತಾ…? ಏನಿದು ಸ್ಕಿಮ್?
5ನೇ ಸುತ್ತಿಗೆ ಕಾಲೇಜುಗಳ ಆಯ್ಕೆಗಾಗಿ Option Entry ದಿನಾಂಕ:29/01/2025 ರಿಂದ ದಿನಾಂಕ:01/02/2025ರ ವರೆಗೆ ಅವಕಾಶ ನೀಡಲಾಗಿದೆ ಅದಕ್ಕಾಗಿ 4ನೇ ಸುತ್ತಿನಲ್ಲಿ ಗುರುತು ಬಂದಿರುವ ಅಭ್ಯರ್ಥಿಗಳೂ, ಸಹ Login ಆಗಿ 5ನೇ ಸುತ್ತಿನ ಸೀಟು ಹಂಚಿಕೆ ಬಯಸುವುದಾಗಿ ನಮೂದಿಸುವುದು ಕಡ್ಡಾಯವಾಗಿರುತ್ತದೆ.
ಇದನ್ನೂ ಓದಿ: ಕಾರ್ಮಿಕರಿಗೆ ಪ್ರತಿ ತಿಂಗಳು ಸಿಗಲಿದೆ 1000! ಈ ಕೆಲಸ ಮಾಡಿ ಸಾಕು
ದಿನಾಂಕ:03/02/2025ರಂದು 5ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಣೆ ಮಾಡಲಾಗುವುದು, ಸೀಟು ಹಂಚಿಕೆಯಾದ ಅಭ್ಯರ್ಥಿಗಳು Online ನಲ್ಲಿ ಚಲನ್ ಡೌನ್‌ಲೋಡ್ ಮಾಡಿಕೊಂಡು ನಿಗಧಿತ ದಾಖಲಾತಿ ಶುಲ್ಕವನ್ನು ದಿನಾಂಕ:05/02/2025ರೊಳಗೆ SBI ಬ್ಯಾಂಕಿನಲ್ಲಿ ಪಾವತಿಸಿ, ತಾವು ಆಯ್ಕೆ ಮಾಡಿಕೊಂಡಿರುವ ವ್ಯವಸ್ಥಾಪಕ ಕೇಂದ್ರಗಳಲ್ಲಿ (DIET/CTE) ಪ್ರವೇಶಾತಿ ಪತ್ರವನ್ನು (Admission Slip) ಪಡೆದು ಸಂಬಂಧಿಸಿದ ಕಾಲೇಜಿನಲ್ಲಿ ದಾಖಲಾತಿ ಪಡೆಯಲು ದಿನಾಂಕ:10/02/2025ರ ವರೆಗೆ ಕಾಲಾವಕಾಶ ನೀಡಿದೆ ಇದು ಬಿಇಡಿ ಪ್ರವೇಶಾತಿಗೆ ಕೊನೆಯ ಸುತ್ತಾಗಿರುತ್ತದೆ ಎಂಬುದನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗಿದೆ.
ವಿಶೇಷ ಸೂಚನೆ: ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿ ನೀಡಲಾಗುವುದಿಲ್ಲ.
ಇದನ್ನೂ ಓದಿ: ಪಂಪ್ಸೆಟ್ ಹೊಂದಿರುವವರಿಗೆ ಹೊಸ ಆದೇಶ ಹೊರಡಿಸಿದ ಇಂಧನ ಇಲಾಖೆ; ಏನದು ಹೊಸ ಆದೇಶ, ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





