(B-Khata 25:) ರಾಜ್ಯಾದ್ಯಂತ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ನಿವೇಶನಗಳು, ಕಟ್ಟಡಗಳು ಇನ್ನುಮುಂದೆ ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇದ್ದಂತೆ ‘ಬಿ-ಖಾತಾ’ ಪಡೆಯಬಹುದು.
ಇದನ್ನೂ ಓದಿ: ಕಂದಾಯ ಇಲಾಖೆಯಲ್ಲಿ ಜಾಬ್ ಆಫರ್;10th, 12th ವಿದ್ಯಾರ್ಹತೆ
ನೂತನ ನಿಯಮಗಳಲ್ಲಿ ತೆರಿಗೆ ಲೆಕ್ಕಚಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದ್ದು, ಇ-ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಂಚಾಲಿತ ಅನುಮೋದನೆಗೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಗ್ರಾಪಂ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಿ; ಸರ್ಕಾರದಿಂದ ನಿಯಮ ಪ್ರಕಟ
11ಬಿ ರಿಜಿಸ್ಟರ್ನಡಿ ನೋಂದಣಿ ಬಳಿಕ ಮೊದಲ ವರ್ಷ ದುಪ್ಪಟ್ಟು ಆಸ್ತಿ ತೆರಿಗೆ ಪಾವತಿಸಬೇಕಾಗುತ್ತದೆ. ನಂತರದ ವರ್ಷಗಳಲ್ಲಿ ವಾರ್ಷಿಕ ಆಸ್ತಿ ತೆರಿಗೆಯನ್ನಷ್ಟೇ ಸಂಗ್ರಹಿಸಲಾಗುತ್ತದೆ. ‘ಎ-ಖಾತಾ’ ಹಾಗೂ ‘ಬಿ-ಖಾತಾ’ ಸ್ವತ್ತುಗಳಿಗೆ “ಎಲೆಕ್ಟ್ರಾನಿಕ್-ಸ್ವತ್ತು’ (ಇ-ಸ್ವತ್ತು) ವಿತರಣೆ ಪ್ರಕ್ರಿಯೆಯನ್ನೂ ಸರಳಗೊಳಿಸಲಾಗಿದ್ದು, 45 ದಿನಗಳ ಬದಲಿಗೆ 15 ದಿನದಲ್ಲಿ ‘ಇ-ಸ್ವತ್ತು’ ವಿತರಣೆಗೆ ಕ್ರಮ ವಹಿಸಿರುವುದಾಗಿ ಇಲಾಖೆ ಪ್ರಕಟಿಸಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ
ಇತ್ತೀಚಿನ ಜನಪ್ರಿಯ ಸುದ್ದಿಗಳು (B-Khata 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





