(B-KHATA) ಇ-ಖಾತಾ ಇಲ್ಲದ ಆಸ್ತಿಗಳಿಗೆ ಬಿ-ಖಾತಾ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಇದನ್ನೂ ಓದಿ: ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; SC-ST ಸಮುದಾಯದವರು ಮಿಸ್ ಮಾಡ್ಡೆ ಈ ಸುದ್ದಿ ಓದಿ
ಹೌದು, ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: 1000 VAO ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಪ್ರಕಟ; ಚೆಕ್ ಮಾಡುವ ವಿಧಾನ ಇಲ್ಲಿದೆ…
ಸಿಎಂ ಸಿದ್ದರಾಮಯ್ಯನವರು ಜನವರಿ.7 ರಂದು ಸಭೆ ನಡೆಸಿ ಫೆ.10 ರಿಂದ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಸಮಾನಾಂತರ ದಾಖಲೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ ಫೆ.10ರೊಳಗೆ ಸುತ್ತೋಲೆ ಹೊರಡಿಸಿ ಗರಿಷ್ಠ ಮೂರು ತಿಂಗಳ ಒಳಗೆ ಅಭಿಯಾನ ಮಾದರಿಯಲ್ಲಿ ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ ಬಿ-ಖಾತಾ ಮಾಡಿಕೊಡಬೇಕು ಎಂದು ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ: ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ ಈ ಸಹಾಯಧನ; ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು?
ಅನದೀಕೃತ ನಿವೇಶನಗಳ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಇದೀಗ ನಾವು ಅದನ್ನು ಪಾಲಿಸಲೇಕಾದ ತುರ್ತು ಎದುರಾಗಿದೆ. ಹೀಗಾಗಿ ಎಷ್ಟು ನಿವೇಶನ ಇವೆ ಎಂದು ಗುರುತಿಸಿ ಸರ್ಕಾರವೇ ಬಿ-ಖಾತಾ ಮಾಡಿಕೊಡಲಿದೆ. ಇದಾದ ಮೇಲೆ ರಾಜ್ಯದಲ್ಲಿ ಬಿ-ಖಾತಾ ಇರುವುದಿಲ್ಲ. ಎ-ಖಾತಾ ಮಾತ್ರ ಇರಲಿದ್ದು, ಮುಂದಿನ ದಿನಗಳಲ್ಲಿಅನದೀಕೃತ ನಿವೇಶನಗಳಿಗೆ ಅವಕಾಶವೇ ಇಲ್ಲ. ನಗರ ವ್ಯಾಪ್ತಿಯಲ್ಲಿ ಈ ಅಭಿಯಾನ ಮುಗಿಯುತ್ತಿದ್ದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇದೇ ಮಾದರಿಯನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: 5,000 ಸ್ಕಾಲರ್ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





