backlog posts:ಹೊಸ ನೇಮಕಾತಿ, ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗೆ ತಡೆಯಾಜ್ಞೆ

(backlog posts:)ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ಸೂಚಿಸಲಾಗಿದೆ.


ನ್ನೂ ಓದಿ: 2puc ಪಾಸ್‌ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್‌ ಶಿಪ್; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ನೇರನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಆದೇಶ ಹೊರಡಿಸಲಾಗಿದೆ.


ನ್ನೂ ಓದಿ: UPI ಬಳಕೆದಾರರೇ ಎಚ್ಚರ;ನಿಮ್ಮ ಖಾತೆಗೆ ಕನ್ನ ಹಾಕಲು ಬಂದಿದೆ ನಕಲಿ ಗೂಗಲ್ ಪೇ, ಫೋನ್ ಪೇ ಆ್ಯಪ್


ಆದೇಶದಲ್ಲಿ ಏನಿದೆ?:
ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವ ಬಗ್ಗೆ ಉಲ್ಲೇಖಿತ ದಿನಾಂಕ:25:11.2024ರ ಸುತ್ತೋಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿರುತ್ತದೆ. ಮುಂದುವರೆದು ದಿನಾಂಕ 29.03.2025ರ ಸುತ್ತೋಲೆಯಲ್ಲಿ ದಿನಾಂಕ:25.11.2024ರ ನಂತರ ಹೊರಡಿಸಿರುವ ಅಧಿಸೂಚನೆಗಳನ್ನು ಕೂಡಲೇ ಹಿಂಪಡೆಯುವಂತೆ ಸೂಚಿಸಲಾಗಿರುತ್ತದೆ.


ನ್ನೂ ಓದಿ: SBI ನಲ್ಲಿ ಜಾಬ್‌ ಆಫರ್‌; ಆಕರ್ಷಕ ಸಂಬಳ


ದಿನಾಂಕ:25.11.2024ರಲ್ಲಿನ ಸೂಚನೆಗಳು 2:28.10.2024 ರಿಂದಲೇ ಅನ್ವಯವಾಗುವುದರಿಂದ, ದಿನಾಂಕ:28.10.2024 ರ ನಂತರ ನೇರ ನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಿದೆ.backlog posts:

backlog posts:ಹೊಸ ನೇಮಕಾತಿ, ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗೆ ತಡೆಯಾಜ್ಞೆ
backlog posts:ಹೊಸ ನೇಮಕಾತಿ, ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗೆ ತಡೆಯಾಜ್ಞೆ

ನ್ನೂ ಓದಿ: ತುಪ್ಪ, ಕೋವಾ ಪ್ರೀಯರಿಗೆ ಬಿಗ್ ಶಾಕ್; ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು  (backlog posts:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?