Bagar Hukum 25: ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್

(Bagar Hukum 25:) ರಾಜ್ಯ ಸರ್ಕಾರವು ಬಗರ್ ಹುಕುಂ ಸಾಗುವಳಿ ರೈತರಿಗೆ ಸಿಹಿಸುದ್ದಿ ನೀಡಿದೆ.


ನ್ನೂ ಓದಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್; ಏನದು?


ಹೌದು, ಬಗರ್ ಹುಕುಂ ಸಾಗುವಳಿ ರೈತರಿಗೆ ಕಾಲಮಿತಿಯೊಳಗೆ ಖಾತೆ ಮಾಡಿಕೊಡಲು ಕ್ರಮ ವಹಿಸುವುದಾಗಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬಗರ್‌ಹುಕುಂ ಸಾಗುವಳಿ ಚೀಟಿ ನೈಜವಾಗಿ ಮಂಜೂರಾಗಿ ಖಾತೆಯಾಗದೆ ಅನ್ಯಾಯವಾಗಿದ್ದರೆ ಕಾಲಮಿತಿಯೊಳಗೆ ಖಾತೆ ಮಾಡಿಕೊಡಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು.


ನ್ನೂ ಓದಿ: ಭದ್ರತಾ ಪಡೆಯಲ್ಲಿ ಜಾಬ್‌ ಆಫರ್; SSLC ವಿದ್ಯಾರ್ಹತೆ, 21,700 ಸಂಬಳ


(Bagar Hukum 25:) ಸಾಗುವಳಿ ಚೀಟಿ ನೀಡಿ ವರ್ಷಗಳು ಕಳೆದರೂ ಖಾತೆ ಮಾಡದೆ ವಿಳಂಬ ಮಾಡುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿವೆ. ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ನಡವಳಿ, ಸಾಗುವಳಿ ಚೀಟಿ ವಿತರಣೆ, ಕಿಮ್ಮತ್ತು ಪಾವತಿ ಸೇರಿದಂತೆ ಮೂಲ ಮಂಜೂರಿದಾರರ ಹೆಸರು, ಜಮೀನಿನ ವರ್ಗದ ಬಗ್ಗೆ ಅರಣ್ಯ ಜಮೀನಿನ ಕುರಿತು ಪರಿಶೀಲಿಸಿ ಖಾತೆ ಮಾಡಿಕೊಡಲಾಗುವುದು ಎಂದು ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ. (Bagar Hukum 25:)


ನ್ನೂ ಓದಿ: ತೊಗರಿ ಬೇಳೆ ಸೇವಿಸುವ ಮುನ್ನ ಹುಷಾರ್‌; ಬೇಳೆಯಲ್ಲೂ ಪತ್ತೆಯಾಗಿದೆ ಕ್ಯಾನ್ಸರ್‌ ಅಂಶ!; ಕೆಮಿಕಲ್ ತೊಗರಿ ಬೇಳೆ ಕಂಡು ಹಿಡಿಯೋದು ಹೇಗೆ?


Bagar Hukum 25: ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್
Bagar Hukum 25: ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು (Bagar Hukum 25:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!