(Bakery Cakes) ಕರ್ನಾಟಕದಾದ್ಯಂತ 235 ಕೇಕ್ ಮಾದರಿಗಳ ಪರೀಕ್ಷೆ ನಡೆಸಿ ಕೇಕ್ ಪ್ರಿಯರಿಗೆ ಆಹಾರ ಇಲಾಖೆ ಶಾಕಿಂಗ್ ಸುದ್ದಿ ನೀಡಿದೆ. ಹೌದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಕರ್ನಾಟಕದಾದ್ಯಂತ 235 ಕೇಕ್ ಮಾದರಿಗಳ ಪರೀಕ್ಷೆ ನಡೆಸಿದ್ದು, ಅವುಗಳಲ್ಲಿ 12 ಕೇಕ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಕಂಡುಬಂದಿವೆ.
ಇದನ್ನೂ ಓದಿ; PM Kisan 18ನೇ ಕಂತಿನ ಹಣ ಜಮಾ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಈಗಲೇ ಚೆಕ್ ಮಾಡಿ
ಕೇಕ್ ಗೆ ಬಳಸುವ ಪದಾರ್ಥಗಳು ಕಲಬರಿಕೆಯಿಂದ ಕೂಡಿವೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತದ ಬೇಕರಿಗಳಿಂದ 235 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ 12 ಮಾದರಿಗಳಲ್ಲಿ ಅಲೂನಾ ರೆಡ್, ಸನ್ ಸೆಟ್ ಯೆಲ್ಲೋ, ಪೊನುಸೆಯಾ 4R, ಕಾರ್ಮಿಯೋಸೆನ್ ಎಂಬ ಅಂಶ ಪತ್ತೆಯಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್; ಆರೋಗ್ಯ ವಿಮೆ ಯೋಜನೆ ಜಾರಿ
ಕೇಕ್ ತಯಾರಿಸಲು ಕೃತಕ ಬಣ್ಣವನ್ನು ಅಗತ್ಯಗಿಂತ ಹೆಚ್ಚು ಬಳಸಲಾಗುತ್ತಿದ್ದು, ಈ ಕೃತಕ ಬಣ್ಣಗಳಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹೀಗಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್ ಗೆ ಬಣ್ಣ ಬಳಕೆಗೆ ನಿರ್ಬಂಧಿಸಲಾಗಿದೆ. ಆಹಾರ ಸುರಕ್ಷತಾ ಇಲಾಖೆಯ ಸೂಚನೆ ಪಾಲಿಸುವಂತೆ ಕೇಕ್ ತಯಾರಿಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ; ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ
ಹಾಗಾದರೆ ಯಾವೆಲ್ಲಾ ಕೃತಕ ಬಣ್ಣಗಳು ಆರೋಗ್ಯಕ್ಕೆ ಹಾನಿಕಾರಕ ಎಂದು ನೋಡುವುದಾದರೆ:
- Allura Red: ಇದನ್ನು ಸೇವಿಸುವುದರಿಂದ ಅಲರ್ಜಿ, ಅಸ್ತಮಾ, ಜೀರ್ಣಾಂಗ ವ್ಯವಸ್ಥೆಯ ತೊಂದರೆಗಳು ಮತ್ತು ತಲೆನೋವು ಬರುತ್ತದೆ.
- Sunset Yellow FCF: ಇದು ಅಲರ್ಜಿ, ಅತಿಯಾದ ಚಟುವಟಿಕೆ, ಕ್ರೊಮೊಸೋಮ್ ಹಾನಿ, ಥೈರಾಯಿಡ್ ತೊಂದರೆಗಳು ಮತ್ತು ಮಾನಸಿಕ ಒತ್ತಡವನ್ನು ತಂದುಕೊಡುತ್ತದೆ.
- Ponso 4R: ಅಲರ್ಜಿ, ಅಸ್ತಮಾದ ಜೊತೆಗೆ ಮಕ್ಕಳಲ್ಲಿ ನಡವಳಿಕೆಯ ಬದಲಾವಣೆಗಳನ್ನು ತರುತ್ತದೆ.
- Tartrazine: ಚರ್ಮದ ಮೇಲಿನ ದದ್ದುಗಳು, ಉಸಿರಾಟ ತೊಂದರೆಗಳು, ಮೈಗ್ರೇನ್, ಮಾನಸಿಕ ಒತ್ತಡ, ಮಾನಸಿಕ ಖಿನ್ನತೆ, ದೃಷ್ಟಿ ಸಮಸ್ಯೆ, ಇನ್ಸೋಮ್ನಿಯಾ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗಳು ಕಾಣಿಸಿಕೊಳ್ಳುವಂತೆ ಮಾಡುತ್ತದೆ.
- Carmoisine: ಚರ್ಮ ಊದಿಕೊಳ್ಳುವಂತೆ ಮಾಡುತ್ತದೆ ಮತ್ತು ಉಸಿರಾಟದ ಸಮಸ್ಯೆಗಳ ಸಹಿತ ಅತಿ ಸೂಕ್ಷ್ಮತೆ ಕೊಡುತ್ತದೆ.

ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; PM ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಈ ದಿನ ಜಮಾ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






