Balehonnur: ಸಾಮಾಜಿಕ ಜಾಲತಾಣದಲ್ಲಿ ಕಾನೂನುಬಾಹಿರ ಪೋಸ್ಟ್ ಹಾಕಿದ ಹಿನ್ನಲೆ 12 ಜನರ ವಿರುದ್ದ ಪ್ರಕರಣ ದಾಖಲು

Balehonnur: ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಸಾಮಾಜಿಕ ಜಾಲತಾಣವನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಬಗ್ಗೆ ನಿಗಾ ವಹಿಸಲು “ಸಮಾಜಿಕ ಜಾಲತಾಣ ನಿಗಾ ಘಟಕ” ಸ್ಥಾಪಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.

ಇದನ್ನೂ ಓದಿ;  17 ಸಾವಿರ ಟನ್ ಅಡಿಕೆ ಆಮದಿಗೆ ಒಪ್ಪಿಗೆ; ರೈತರಲ್ಲಿ ಆತಂಕ ತಂದ ಭೂತಾನ್ ಅಡಿಕೆ ಆಮದು

ದಿನದ 24 ಗಂಟೆಗಳ ಕಾಲವೂ ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಲು ಪಿಎಸೈಗಳಿಗೆ ಎರಡು ದಿನದ ತರಬೇತಿ ನೀಡಲಾಗಿದೆ. ಯಾವುದೇ ಧರ್ಮ, ಜಾತಿ, ದೇವರು ಕುರಿತು ಅವಹೇಳನಕಾರಿ, ಆದಾರರಹಿತ ಆರೋಪಗಳನ್ನು ಜಾಲತಾಣದಲ್ಲಿ ಮಾಡುತ್ತಿರುವುದರಿಂದ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಕಾರಣದಿಂದಾಗಿ ಸಂದರ್ಭ ಬಂದಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ;  ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿ ಪ್ರಕರಣ ತನಿಖೆಗೆ 15 ತಹಸೀಲ್ದಾರ್ ಗಳ ವಿಶೇಷ ತಂಡ ರಚನೆ

ಇದನ್ನೂ ಓದಿ; ಚಿಕ್ಕಮಗಳೂರು: ಜನರ ಸಮಸ್ಯೆ ಕೇಳಲು ಫೋನ್ ಇನ್ ಕಾರ್ಯಕ್ರಮ ಆರಂಭ; ಚಿಕ್ಕಮಗಳೂರು ಎಸ್‌ಪಿಯಿಂದ ಹೊಸ ಪ್ರಯತ್ನ

Balehonnur: ಅರ್ಹತೆ ಹೊಂದಿರುವ ಸಿಬ್ಬಂದಿ ನಿಗಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರೊಂದಿಗೆ ಸೆನ್ ಠಾಣೆಯ ಪಿಎಸ್‌ಐ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಈಗಾಗಲೇ ಠಾಣಾಮಟ್ಟದಲ್ಲೂ ನಿಗಾ ಘಟಕ ರಚಿಸಿದ್ದು ಈ ಸಂಬಂಧ ಪಿಎಸೈಗಳಿಗೆ ಎರಡು ದಿನದ ತರಬೇತಿ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಕಾನೂನುಬಾಹಿರ ಪೋಸ್ಟ್ ಹಾಕಿದ ಹಿನ್ನಲೆ 12 ಜನರ ವಿರುದ್ದ ಪ್ರಕರಣ ದಾಖಲು:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಾನೂನುಬಾಹಿರ ಪೋಸ್ಟ್ ಗಳನ್ನು ಹಾಕಿದ ಆರೋಪದ ಅಡಿಯಲ್ಲಿ 12 ಪ್ರಕರಣ ದಾಖಲಿಸಿದ್ದು, ಅಗತ್ಯಬಿದ್ದ ಕೆಲವರನ್ನು ಬಂಧಿಸಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   


3 ಹೋಂ ಸ್ಟೇಗಳ ಲೈಸನ್ಸ್ ರದ್ದು:
ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಅನಧಿಕೃತ ಹೋಂ ಸ್ಟೇಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ನೋಟಿಸ್ ನೀಡಲಾಗಿದೆ. ಕಾನೂನು ಉಲ್ಲಂಘಿಸಿದ 3 ಹೋಂ ಸ್ಟೇಗಳ ಲೈಸನ್ಸ್ ರದ್ದುಪಡಿಸಿದ್ದು, 120 ಕ್ಕೂ ಅಧಿಕ ಹೋಂ ಸ್ಟೇಗಳು ಹೊಸದಾಗಿ ನಮೂದಿಸಲು ಮುಂದಾಗಿದ್ದಾರೆ ಎಂದರು.

ಇದನ್ನೂ ಓದಿ;  ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-09.08.2023

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ; ಸಾಲ ಪಡೆಯಬೇಕೆಂದರೆ ಏನು ಮಾಡಬೇಕು?
  2. 17 ಸಾವಿರ ಟನ್ ಅಡಿಕೆ ಆಮದಿಗೆ ಒಪ್ಪಿಗೆ; ರೈತರಲ್ಲಿ ಆತಂಕ ತಂದ ಭೂತಾನ್ ಅಡಿಕೆ ಆಮದು
  3. ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿ ಪ್ರಕರಣ ತನಿಖೆಗೆ 15 ತಹಸೀಲ್ದಾರ್ ಗಳ ವಿಶೇಷ ತಂಡ ರಚನೆ
  4. ಪ್ರಕಾಶ್ ರಾಜ್ ಸಂವಾದ ನಡೆಸಿದ ಕಾಲೇಜು ಕೊಠಡಿಯನ್ನು ಗೋಮೂತ್ರ ಸಿಂಪಡಿಸಿ ಶುದ್ಧೀಕರಣಗೊಳಿಸಿದ ವಿದ್ಯಾರ್ಥಿಗಳು!
  5. ಚಿಕ್ಕಮಗಳೂರು: ಜನರ ಸಮಸ್ಯೆ ಕೇಳಲು ಫೋನ್ ಇನ್ ಕಾರ್ಯಕ್ರಮ ಆರಂಭ; ಚಿಕ್ಕಮಗಳೂರು ಎಸ್‌ಪಿಯಿಂದ ಹೊಸ ಪ್ರಯತ್ನ
  6. ಹಠಾತ್ ಹೃದಯ ಸ್ತಂಭನ | ಹೃದಯಾಘಾತ ನಡುವಿನ ವ್ಯತ್ಯಾಸ ಏನು?; ಹಠಾತ್ ಹೃದಯ ಸ್ತಂಭನಕ್ಕೆ ಕಾರಣವೇನು?
  7. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-09.08.2023
  8. ಆಭರಣ ಪ್ರಿಯರಿಗೆ ಸಿಹಿ ಸುದ್ದಿ; ಬಂಗಾರ, ಬೆಳ್ಳಿ ದರದಲ್ಲಿ ಇಳಿಕೆ;

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇