Bandhan Bank: ಬ್ಯಾಂಕ್ ಕ್ಷೇತ್ರದಲ್ಲಿ ಉದ್ಯೋಗ

(Bandhan Bank) ಖಾಸಗಿ ವಲಯದ ಬ್ಯಾಂಕ್ ಗಳಲ್ಲಿ ಒಂದಾದ ಬಂಧನ್ ಬ್ಯಾಂಕ್ ದೇಶಾದ್ಯಂತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದಾಗಿದೆ.


ಇದನ್ನೂ ಓದಿ: ರೈತರೇ ಗಮನಿಸಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಈ ರೀತಿ ಮಾಡಿ


ಹುದ್ದೆಯ ವಿವರ:
ಬ್ಯಾಂಕ್ ಸಹಾಯಕ ಹುದ್ದೆ

ಹುದ್ದೆಯ ಸಂಖ್ಯೆ:
31

ವಿದ್ಯಾರ್ಹತೆ:
ದ್ವಿತೀಯ ಪಿಯುಸಿ ಪಾಸಾದವರು, ಪದವಿ ಪಡೆದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿದರವರು ಅರ್ಜಿ ಸಲ್ಲಿಬಹುದು. ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ.


ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ


ವಯೋಮಿತಿ:
ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಅಂದರೆ ಅಭ್ಯರ್ಥಿಗಳು 1994ರ ಏಪ್ರಿಲ್ 3 ಮತ್ತು 2006ರ ಏಪ್ರಿಲ್ 3 ರೊಳಗೆ ಜನಿಸಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ.

ಆಯ್ಕೆ ವಿಧಾನ:
* ಸಂದರ್ಶನ
* ದಾಖಲಾತಿ ಪರಿಶೀಲನೆ
* ವೈದ್ಯಕೀಯ ಪರೀಕ್ಷೆ


ಇದನ್ನೂ ಓದಿ: ವಾಹನಗಳಿಗೆ hsrp ಅಳವಡಿಕೆ; ಗಡುವು ಮತ್ತೆ ವಿಸ್ತರಿಸುತ್ತಾ ಸರ್ಕಾರ…?


ಅರ್ಜಿ ಶುಲ್ಕ:
ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಅರ್ಜಿ ಸಲ್ಲಿಕೆ ಹೇಗೆ?;
* https://www.ncs.gov.in/Pages/default.aspx ವೆಬ್ ಸೈಟ್ ಗೆ ಭೇಟಿ ನೀಡಿ
* ಮೊದಲು ನಿಮ್ಮ ಹೆಸರು ನೋಂದಾಯಿಸಿ.
* ಈಗ ಕಂಡುಬರುವ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
* ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
* ಅಗತ್ಯ ಡಾಕ್ಯುಮೆಂಟ್, ಸಹಿ, ಫೋಟೊ ಅಪ್ ಲೋಡ್ ಮಾಡಿ.
* ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಿದ್ದರೆ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ.


ಇದನ್ನೂ ಓದಿ: ಐಟಿಐ ತರಬೇತಿಗೆ ಪ್ರವೇಶಾತಿ ಪ್ರಾರಂಭ; ಮಲೆನಾಡಿನ ವಿದ್ಯಾರ್ಥಿಗಳಿಗೆ ಇಲ್ಲಿದೆ ಅವಕಾಶ


ಹೆಚ್ಚಿನ ವಿವರಗಳಿಗೆ ಎಚ್‌ಆರ್‌ ವಿಭಾಗದ ಫೋನ್‌ ನಂಬರ್‌: 7501496783 ಅಥವಾ ಇಮೇಲ್‌ hrraj.bankingofficial@gmail.com ಅನ್ನು ಸಂಪರ್ಕಿಸಿ.

Bandhan Bank: ಬ್ಯಾಂಕ್ ಕ್ಷೇತ್ರದಲ್ಲಿ ಉದ್ಯೋಗ
Bandhan Bank: ಬ್ಯಾಂಕ್ ಕ್ಷೇತ್ರದಲ್ಲಿ ಉದ್ಯೋಗ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್