Bank-interest; ಲೋನ್ EMI ಕಟ್ಟುವರಿಗೆ ಹೊಸ ರೂಲ್ಸ್ ಜಾರಿ

(Bank-interest;) ಬ್ಯಾಂಕ್ ಗಳ ಸಾಲದ ಮೇಲಿನ ಬಡ್ಡಿ ದರವನ್ನು ಇಳಿಕೆ ಮಾಡಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ.


ಇದನ್ನೂ ಓದಿ;  ಗ್ರಾಪಂ ನೌಕರರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!


ಹೌದು, ದೇಶದಲ್ಲಿ ಬ್ಯಾಂಕ್ ಸಾಲದ ಬಡ್ಡಿದರ ದುಬಾರಿಯಾಗಿದ್ದು, ಕೆಲವು ವರ್ಗದ ಜನರಿಗೆ ಒತ್ತಡವಾಗುತ್ತದೆ. ಹೀಗಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಇಳಿಕೆ ಮಾಡಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ.


ಇದನ್ನೂ ಓದಿ; ಬ್ಯಾಂಕ್‌ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ; ಕೇಂದ್ರ ಹಣಕಾಸು ಸಚಿವೆಯಿಂದ ಮಹತ್ವದ ಸೂಚನೆ


ದೇಶದಲ್ಲಿ ಬ್ಯಾಂಕ್ ಸಾಲ ತುಂಬಾ ದುಬಾರಿಯಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಉದ್ದಿಮೆಗಳು ಚೆನ್ನಾಗಿ ಕೆಲಸ ಮಾಡಬೇಕೆಂದರೆ ಬ್ಯಾಂಕ್ ಸಾಲದ ಬಡ್ಡಿ ದರ ಕೈಗೆಟುಕುವಂತಿರಬೇಕು. ಹೀಗಾಗಿ ಬಡ್ಡಿ ದರ ಇಳಿಕೆ ಮಾಡಬೇಕು. ಬ್ಯಾಂಕುಗಳು ತಮ್ಮ ಮೂಲ ಭೂತ ಕರ್ತವ್ಯವಾದ ಸಾಲ ನೀಡಿಕೆ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದ್ದಾರೆ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಸುದ್ದಿ; ಡ್ರೈವಿಂಗ್ ಸೇರಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ!


ಅದೇ ರೀತಿ ಅಡ್ಡ ದಾರಿಯಲ್ಲಿ ಜನರಿಗೆ ವಿಮೆ ಉತ್ಪನ್ನ ಮಾರಾಟ ಮಾಡುವುದನ್ನು ನಿಲ್ಲಿಸಬೇಕು. ಅಡ್ಡ ದಾರಿಯಲ್ಲಿ ವಿಮೆ ಪಾಲಿಸಿ ಮಾರಾಟ ಮಾಡಬಾರದು ಎಂದು ಹೇಳಿದ್ದಾರೆ.

Bank-interest; ಲೋನ್ EMI ಕಟ್ಟುವರಿಗೆ ಹೊಸ ರೂಲ್ಸ್ ಜಾರಿ
Bank-interest; ಲೋನ್ EMI ಕಟ್ಟುವರಿಗೆ ಹೊಸ ರೂಲ್ಸ್ ಜಾರಿ

ಇದನ್ನೂ ಓದಿ; ರೇಷನ್ ಕಾರ್ಡ್ ಪಡೆಯಲು ಇರುವ ಮಾನದಂಡಗಳೇನು?; ಇಲ್ಲಿದೆ ನೋಡಿ ಮಾಹಿತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು