(Bank Interest) ದೇಶದಲ್ಲಿ ಬ್ಯಾಂಕ್ ಸಾಲದ ಬಡ್ಡಿದರ ದುಬಾರಿಯಾಗಿದ್ದು, ಕೆಲವು ವರ್ಗದ ಜನರಿಗೆ ಒತ್ತಡವಾಗುತ್ತದೆ. ಹೀಗಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಇಳಿಕೆ ಮಾಡಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ; ರೇಷನ್ ಕಾರ್ಡ್ ಪಡೆಯಲು ಇರುವ ಮಾನದಂಡಗಳೇನು?; ಇಲ್ಲಿದೆ ನೋಡಿ ಮಾಹಿತಿ
ಎಸ್.ಬಿ.ಐ ಆಯೋಜಿಸಿದ್ದ ವಾಣಿಜ್ಯ ಶೃಂಗದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಬ್ಯಾಂಕ್ ಸಾಲ ತುಂಬಾ ದುಬಾರಿಯಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಉದ್ದಿಮೆಗಳು ಚೆನ್ನಾಗಿ ಕೆಲಸ ಮಾಡಬೇಕೆಂದರೆ ಬ್ಯಾಂಕ್ ಸಾಲದ ಬಡ್ಡಿ ದರ ಕೈಗೆಟುಕುವಂತಿರಬೇಕು.
ಇದನ್ನೂ ಓದಿ; ಬೀದಿ ಬದಿಯ ವ್ಯಾಪಾರಿಗಳಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; BPL ಕಾರ್ಡ್ ಬದಲಾವಣೆ!
ಹೀಗಾಗಿ ಬಡ್ಡಿ ದರ ಇಳಿಕೆ ಮಾಡಬೇಕು. ಬ್ಯಾಂಕುಗಳು ತಮ್ಮ ಮೂಲ ಭೂತ ಕರ್ತವ್ಯವಾದ ಸಾಲ ನೀಡಿಕೆ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ; ಉಚಿತವಾಗಿ ಪಡೆಯಬಹುದು ಈ ತರಬೇತಿ; ಅರ್ಜಿ ಸಲ್ಲಿಕೆ ಡಿಟೈಲ್ಸ್ ಇಲ್ಲಿದೆ ನೋಡಿ
ಅದೇ ರೀತಿ ಅಡ್ಡ ದಾರಿಯಲ್ಲಿ ಜನರಿಗೆ ವಿಮೆ ಉತ್ಪನ್ನ ಮಾರಾಟ ಮಾಡುವುದನ್ನು ನಿಲ್ಲಿಸಬೇಕು. ಅಡ್ಡ ದಾರಿಯಲ್ಲಿ ವಿಮೆ ಪಾಲಿಸಿ ಮಾರಾಟ ಮಾಡಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ; ಅಡಿಕೆ ಕ್ಯಾನ್ಸರ್ ಕಾರಕ…; ಬೆಳೆಗಾರರಿಗೆ ಬಿಗ್ ಶಾಕ್ ಕೊಟ್ಟ WHO ವರದಿ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






