(BANK-LOAN) 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಈ ಪ್ರಣಾಳಿಕೆಯಲ್ಲಿನ ಯೋಜನೆ ಪ್ರಚಾರ ಕಾರ್ಯಕ್ರಮಗಳಲ್ಲಿ ಜೋರಾಗಿ ಕೇಳಿ ಬರುತ್ತಿದೆ.
ಹೌದು, ಈ ಬಾರಿಯ ಲೋಕಸಭಾ ಚುನಾವಣೆ ಜಿದ್ದಾಜಿದ್ದಿನ ಪೈಪೋಟಿಯಿಂದ ಕೂಡಿದೆ ಎಂದು ಹೇಳಬಹುದು. ಒಂದು ಕಡೆ ಪ್ರಮುಖ ಯೋಜನೆಗಳನ್ನು ತರುವುದಾಗಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿಕೊಂಡಿದ್ದು, ಇದು ಪ್ರಚಾರ ಕಾರ್ಯಕ್ರಮಗಳಲ್ಲಿ ಜೋರಾಗಿ ಕೇಳಿ ಬರುತ್ತಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಬ್ಯಾಂಕ್ ನಲ್ಲಿ ಸಾಲ ಮಾಡಿದ್ರೆ ಮನ್ನಾ!
ಇತ್ತೀಚಿನ ವರ್ಷಗಳಲ್ಲಿ ಮಳೆ ಬೆಳೆ ಕೈ ಕೊಟ್ಟ ಕಾರಣದಿಂದಾಗಿ ಸಾಲ ಮಾಡಿಕೊಂಡಿರುವ ರೈತರಿಗೆ ದೊಡ್ಡ ಮಟ್ಟದಲ್ಲಿ ನಷ್ಟವಾಗುತ್ತಿದೆ. ಲೋನ್ ಪಡೆದುಕೊಂಡಿದ್ದನ್ನು ಮರುಪಾವತಿ ಮಾಡಬೇಕು ಎನ್ನುವಂತಹ ಒತ್ತಡ ಕೂಡ ರೈತರ ಮೇಲೆ ಇರುತ್ತದೆ. ಇದೇ ಕಾರಣಕ್ಕಾಗಿ ಪ್ರಚಾರದ ಸಂದರ್ಭದಲ್ಲಿ ರಾಹುಲ್ ಗಾಂಧಿ ರೈತರು ಮಾಡಿಕೊಂಡಿರುವಂತಹ ಪ್ರತಿಯೊಂದು ಸಾಲವನ್ನು ಪ್ರತಿಯೊಂದು ಬ್ಯಾಂಕುಗಳಲ್ಲಿಯೂ ಕೂಡ ಸಾಲ ಮನ್ನಾ ಮಾಡುವಂತಹ ಕೆಲಸವನ್ನು ಮಾಡುತ್ತೇವೆ ಎಂಬುದಾಗಿ ಹೇಳಿಕೊಂಡಿದ್ದು, ಇದು ಈ ಬಾರಿಯ ಚುನಾವಣೆಯ ಸಂದರ್ಭದಲ್ಲಿ ಗೇಮ್ ಚೇಂಜ್ ಆಗಿ ಕಾಣಿಸಿಕೊಳ್ಳಬಹುದು.
ಕರ್ನಾಟಕದಲ್ಲಿ ಯಾವ ರೀತಿಯಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನೀಡಿತ್ತು. ಅದೇ ರೀತಿಯಲ್ಲಿ ರಾಹುಲ್ ಗಾಂಧಿಯವರು ಹೇಳುತ್ತಿರುವ ರೈತರ ಸಾಲ ಮನ್ನಾ, ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಗಳನ್ನು ತಂದರು ಕೂಡ ಆಶ್ಚರ್ಯ ಪಡಬೇಕಾಗಿಲ್ಲ. ಇನ್ನು ಚುನಾವಣೆಯ ನಂತರವೇ ಯಾವ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕಾದು ನೋಡಬೇಕಿದೆ.
ಇದನ್ನೂ ಓದಿ: ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ








Leave a Reply