Bank Of Baroda:ಬ್ಯಾಂಕ್‌ ಆಫ್‌ ಬರೋಡಾದಿಂದ ಜಾಬ್‌ ಆಫರ್

(Bank Of Baroda:) ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಬಿಪಿಎಲ್‌, ಅಂತ್ಯೋದಯ ಕಾರ್ಡ್’ದಾರರಿಗೆ ಇಲ್ಲಿದೆ ಗುಡ್ ನ್ಯೂಸ್; ಏನದು ತಿಳಿಯಿರಿ


ಹುದ್ದೆಯ ವಿವರ:
* ಫಾರೆಕ್ಸ್ ಆಕ್ವಿಜಿಷನ್ ಅಂಡ್ ರಿಲೇಶನ್ಶಿಪ್ ಮ್ಯಾನೇಜರ್
* ಕ್ರೆಡಿಟ್ ಅನಾಲಿಸ್ಟ್
* ರಿಲೇಶನ್ಶಿಪ್ ಮ್ಯಾನೇಜರ್
* ಸೀನಿಯರ್ ಮ್ಯಾನೇಜರ್ ಬ್ಯುಸಿನೆಸ್ ಫೈನಾನ್ಸ್
* ಚೀಫ್ ಮ್ಯಾನೇಜರ್ ಇಂಟರ್‌ನಲ್ ಕಂಟ್ರೋಲ್ಸ್

ಹುದ್ದೆಗಳ ಸಂಖ್ಯೆ:
* ಫಾರೆಕ್ಸ್ ಆಕ್ವಿಜಿಷನ್ ಅಂಡ್ ರಿಲೇಶನ್ಶಿಪ್ ಮ್ಯಾನೇಜರ್- 15
* ಕ್ರೆಡಿಟ್ ಅನಾಲಿಸ್ಟ್- 80
* ರಿಲೇಶನ್ಶಿಪ್ ಮ್ಯಾನೇಜರ್- 66
* ಸೀನಿಯರ್ ಮ್ಯಾನೇಜರ್ ಬ್ಯುಸಿನೆಸ್ ಫೈನಾನ್ಸ್- 04
* ಚೀಫ್ ಮ್ಯಾನೇಜರ್ ಇಂಟರ್‌ ನಲ್ ಕಂಟ್ರೋಲ್ಸ್- 03


ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ; ಹೈಕೋರ್ಟ್ ಆದೇಶದಿಂದ ವಾಹನ ಸವಾರರು ನಿರಾಳ


ವಿದ್ಯಾರ್ಹತೆ:
ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಪದವಿ ಪಾಸ್ ಮಾಡಿರಬೇಕು.

ವಯೋಮಿತಿ:
ಕನಿಷ್ಠ 24 ರಿಂದ ಗರಿಷ್ಠ 42 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ರಾಜ್ಯದ ರೈತರ ಗಮನಕ್ಕೆ; ಬೆಳೆ ವಿಮೆ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ


ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ / ಗುಂಪು ಚರ್ಚೆ / ಸಂದರ್ಶನ / ದಾಖಲೆಗಳ ಪರಿಶೀಲನೆ ಪ್ರಕ್ರಿಯೆಗಳು ಪ್ರಮುಖವಾಗಿ ಇರಲಿವೆ.

ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
12-06-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
02-07-2024


ಇದನ್ನೂ ಓದಿ: ಅರ್ಜುನನ ಸಾವಿನ ಬೆನ್ನಲ್ಲೇ ಮತ್ತೊಂದು ದಸರಾ ಆನೆ ಸಾವು


ಅರ್ಜಿ ಸಲ್ಲಿಸುವ ವಿಧಾನ:
* ಹುದ್ದೆಗಳಲ್ಲಿ ಆಸಕ್ತಿ ಇರುವವರು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.(https://bankapps.bankofbaroda.co.in/BOBRECTMNT2024/)
* ನಂತರ ಹುದ್ದೆಯನ್ನು ಮೊದಲು ಆಯ್ಕೆ ಮಾಡಿ.
* ನಂತರ ಕೇಳಲಾದ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ನೀಡಿ.
* ಅರ್ಜಿ ಪೂರ್ಣಗೊಳಿಸಿ, ಶುಲ್ಕ ಪಾವತಿ ಮಾಡಿ.
* ಮುಂದಿನ ರೆಫರೆನ್ಸ್ಗಾಗಿ ಅರ್ಜಿ ಪ್ರಿಂಟ್ ತೆಗೆದುಕೊಳ್ಳಿ.


ಇದನ್ನೂ ಓದಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗ; ಅರ್ಹತೆ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ


ಅರ್ಜಿ ಶುಲ್ಕ:
* ಸಾಮಾನ್ಯ ಅಭ್ಯರ್ಥಿಗಳಿಗೆ ಶುಲ್ಕ ರೂ.600
* ಆರ್ಥಿಕವಾಗಿ ಹಿಂದುಳಿದ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600
* ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.100

Bank Of Baroda:ಬ್ಯಾಂಕ್‌ ಆಫ್‌ ಬರೋಡಾದಿಂದ ಜಾಬ್‌ ಆಫರ್
Bank Of Baroda:ಬ್ಯಾಂಕ್‌ ಆಫ್‌ ಬರೋಡಾದಿಂದ ಜಾಬ್‌ ಆಫರ್

ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ರೈತರ ಖಾತೆಗೆ ಜಮಾ; ಈ ರೀತಿ ಪರಿಶೀಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    4. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    5. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    6. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    7. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    8. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    9. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    10. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    11. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    12. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು