Bank of baroda: ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ

Bank of baroda: ಬ್ಯಾಂಕ್‌ ಆಫ್‌ ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಖಾಲಿ ಇರುವ 4000 ಹುದ್ದೆಳಿಗೆ ಅರ್ಜಿ ಸಲ್ಲಿಕೆ ಆರಂಭಿಸಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಹೆಸರು;
ಗ್ರಾಜುಯೇಟ್ ಅಪ್ರೆಂಟಿಸ್.


ಇದನ್ನೂ ಓದಿ: ಈ ಬ್ಯಾಂಕ್‌ ನಲ್ಲಿ ಉದ್ಯೋಗ,15,000 ರೂ ಸಂಬಳ


ಹುದ್ದೆಯ ಸಂಖ್ಯೆ:
4000.

ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ;
537.


ಇದನ್ನೂ ಓದಿ: ಈ ಯೋಜನೆಯ ಮೂಲಕ ಸರ್ಕಾರದಿಂದ ಸಿಗಲಿದೆ 50,000 ರೂ, ಯಾವ ಯೋಜನೆ ಅರ್ಜಿ ಸಲ್ಲಿಕೆ ಹೇಗೆ?


ಹುದ್ದೆಗೆ ವಿದ್ಯಾರ್ಹತೆ ಏನು?
ಯಾವುದೇ ಅಂಗೀಕೃತ ವಿಶ್ವವಿದ್ಯಾಲಯಗಳು, ಶಿಕ್ಷಣ ಸಂಸ್ಥೆಗಳಿಂದ ಪದವಿ ಪಡೆದಿರಬೇಕು.

ವಯಸ್ಸಿನ ಅರ್ಹತೆ ಏನು?
ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು.


ಇದನ್ನೂ ಓದಿ: 518 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ ಅರ್ಜಿ ಸಲ್ಲಿಕೆ ಹೇಗೆ? ಸಂಬಳ ಎಷ್ಟು?


ಈ ಹುದ್ದೆಗೆ ಸಂಬಳ ಎಷ್ಟು?
* ಅಪ್ರೆಂಟಿಸ್ ಹುದ್ದೆಗೆ ಮೆಟ್ರೋ ಸಿಟಿಗಳು / ನಗರ ಪ್ರದೇಶಗಳಲ್ಲಿ ಮಾಸಿಕ ರೂ.15000 ವರೆಗೆ ನೀಡಲಾಗುತ್ತದೆ.
* ಗ್ರಾಮೀಣ ಮತ್ತು ಹೋಬಳಿ ಮಟ್ಟದ ಶಾಖೆಗಳಿಗೆ ನೇಮಕ ಆಗುವ ಅಭ್ಯರ್ಥಿಗಳಿಗೆ 12,000 ರೂ ಮಾಸಿಕ ನೀಡಲಾಗುತ್ತದೆ.

ಅರ್ಜಿ ಶುಲ್ಕ ಎಷ್ಟು?
* ಸಾಮಾನ್ಯ ಅರ್ಹತೆಗಳು, ಒಬಿಸಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.800.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ರೂ.600.
* ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ರೂ.400.


ಇದನ್ನೂ ಓದಿ: ಪೊಸ್ಟ್‌ ಆಫೀಸ್‌ ನಲ್ಲಿ 10,000 ಹೂಡಿಕೆ ಮಾಡಿ 20,000 ಪಡೆಯಿರಿ ಯಾವ ಯೋಜನೆ?


ಅರ್ಜಿ ಶುಲ್ಕ ಪಾವತಿ ಹೇಗೆ?
ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್‌, ಕ್ರೆಡಿಟ್ ಕಾರ್ಡ್‌, ಇಂಟರ್ನೆಟ್‌ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬಹುದು.

ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://www.apprenticeshipindia.gov.in/ https://nats.education.gov.in/ ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಪೊಸ್ಟ್‌ ಆಫೀಸ್‌ ನಲ್ಲಿ 10,000 ಹೂಡಿಕೆ ಮಾಡಿ 20,000 ಪಡೆಯಿರಿ ಯಾವ ಯೋಜನೆ?


ಅರ್ಜಿ ಸಲ್ಲಿಸಲು ಆರಂಭದ ದಿನಾಂಕ:
19-02-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
11-03-2025.

Bank of baroda: ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ
Bank of baroda: ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ

ಇದನ್ನೂ ಓದಿ: ಆರೋಗ್ಯ ಸಿಬ್ಬಂದಿಗಳಿಗೆ ಗಮನಕ್ಕೆ ಸರ್ಕಾರದಿಂದ ಮಹತ್ವದ ಹೆಜ್ಜೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ