(Bank-of-Baroda) ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಹುದ್ದೆಯ ವಿವರ:
ಬ್ಯುಸಿನೆಸ್ ಕರೆಸ್ಪಾಂಡೆಂಟ್ ಕೋಆರ್ಡಿನೇಟರ್
ಹುದ್ದೆಯ ಸಂಖ್ಯೆ:
01
ಇದನ್ನೂ ಓದಿ; ರೇಷನ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ?; ಏನಂತಾರೆ ಅಧಿಕಾರಿಗಳು?
ವಿದ್ಯಾರ್ಹತೆ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಪದವಿ, ಎಂಸಿಎ, ಎಂಬಿಎ, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ; ಪಾನ್-ಆಧಾರ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಈ ಸುದ್ದಿ ಮಿಸ್ ಮಾಡ್ದೆ ಓದಿ
ವೇತನ:
10,000-15,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಭರ್ಜರಿ ಸುದ್ದಿ; ನವೆಂಬರ್ ತಿಂಗಳ 2000 ಹಣ ಕುರಿತು ಸಿಎಂಯಿಂದ ಬಿಗ್ ಅಪ್ಡೇಟ್
ಪ್ರಾದೇಶಿಕ ಕಚೇರಿ
ಬೆಂಗಳೂರು ದಕ್ಷಿಣ ಪ್ರದೇಶ
41/2, ಎಮ್ ಜಿ ರಸ್ತೆ
ವಿಜಯ್ ಟವರ್
4 ನೇ ಮಹಡಿ
ಬೆಂಗಳೂರು-560001
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
22/10/2024
ಅರ್ಜಿ ಸಲ್ಲಿಸಲು ಕೊನೆಯ ದಿನ:
ನವೆಂಬರ್ 14, 2024

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






