(Bank of baroda) ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಇಲ್ಲಿದೆ ಮಾಹಿತಿ.
ಇದನ್ನೂ ಓದಿ: ಮಹಿಳೆಯರಿಗೆ ಹೊಸ ಭಾಗ್ಯ!; ಸಿಗಲಿದೆ ಉಚಿತ ಸೋಲಾರ್ ಸ್ಟವ್; ಕೂಡಲೇ ಈ ರೀತಿ ಅರ್ಜಿ ಸಲ್ಲಿಸಿ
ಉದ್ಯೋಗದ ಸ್ಥಳ:
ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಲಕ್ನೋ, ಜೈಪುರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಹುದ್ದೆಯ ವಿವರ:
ಸ್ಟೇಟ್ ಹೆಡ್ ಹುದ್ದೆ
ವಿದ್ಯಾರ್ಹತೆ:
ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಆಯ್ಕೆ ಪ್ರಕ್ರಿಯೆ ಹೇಗೆ?;
ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ರೆಸ್ಯೂಮ್ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ careers@bobcaps.in ಗೆ ಏಪ್ರಿಲ್ 25 ರೊಳಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ:
19/04/2024
ಇ-ಮೇಲ್ ಕಳುಹಿಸಲು ಕೊನೆಯ ದಿನ:
ಏಪ್ರಿಲ್ 25, 2024

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply