Bank Of Baroda2: ಬ್ಯಾಂಕ್ ಆಫ್ ಬರೋಡ 2026 ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ವಿವಿಧ ಶಾಖೆಗಳ ಮತ್ತು ಇಲಾಖೆ ಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒಟ್ಟು 419 ಹಿರಿಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ, ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿರುವ ಉದ್ಯೋಗಾಂಕ್ಷಿಗಳಿಗೆ ಬ್ಯಾಂಕ್ ಆಫ್ ಬರೋಡ ಸುವರ್ಣಾವಕಾಶ ಒದಗಿಸಿದೆ. 2026 ರ ನೇಮಕಾತಿ ಅಧಿಸೂಚನೆ ಬಿಡುಗಡೆ ಆಗಿದ್ದು, 419 ಹುದ್ದೆಗಳನ್ನ ಭರ್ತಿ ಮಾಡುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ
ಅರ್ಹತೆ:
ಅರ್ಜಿದಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಪದವಿ ಅಥವಾ MBA, CFA, CMA ಮುಂತಾದ ವೃತ್ತಿಪರ ಅರ್ಹತೆ ಹೊಂದಿರಬೇಕು.
ವಯೋಮಿತಿ:
22 ರಿಂದ 40 ವಷಗಳ ನಡುವೆ ವಯಸ್ಸು ನಿಗದಿಪಡಿಸಲಾಗಿದೆ. ಎಸ್ ಟಿ ಎಸ್ ಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಪಿಚ್ ಡಿ ಪದವೀಧರರಿಗೆ ಹತ್ತು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು : 850 ರೂ.
ಮಹಿಳಾ ಅಭ್ಯರ್ಥಿಗಳು : 175 ರೂ. ಮಾತ್ರ.
ಆಯ್ಕೆ ಪ್ರಕ್ರಿಯೆ:
ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ಫೆಬ್ರುವರಿ 06 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡು, ಫೆಬ್ರುವರಿ 26 ರೊಳಗೆ ಅರ್ಜಿ ಸಲ್ಲಿಸಬಹುದು.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Bank Of Baroda2:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
- ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
- ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ
- ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್
- ಡ್ರೋನ್ ಪೈಲಟ್ ಆಗಲು ಇಲ್ಲಿದೆ ಸುವರ್ಣಾವಕಾಶ: ಇಂದಿರಾ ಗಾಂಧಿ ವೃತ್ತಿ ಅಭಿವೃದ್ದಿ ಕೇಂದ್ರದ ವತಿಯಿಂದ ಉಚಿತ ಡ್ರೋನ್ ಪೈಲಟ್ ತರಬೇತಿ
- ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ





