(Bank of India RR:) ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ
ಹುದ್ದೆಗಳ ವಿವರಗಳು:
ಕ್ರೆಡಿಟ್ ಆಫೀಸರ್ (SMGS 4)
ಕ್ರೆಡಿಟ್ ಆಫೀಸರ್ (MMGS 3)
ಕ್ರೆಡಿಟ್ ಆಫೀಸರ್ (MMGS 2)
ಹುದ್ದೆಗಳ ಸಂಖ್ಯೆ:
ಕ್ರೆಡಿಟ್ ಆಫೀಸರ್ (SMGS 4) ಹುದ್ದೆಗಳು: 36
ಕ್ರೆಡಿಟ್ ಆಫೀಸರ್ (MMGS 3) ಹುದ್ದೆಗಳು: 60
ಕ್ರೆಡಿಟ್ ಆಫೀಸರ್ (MMGS 2) ಹುದ್ದೆಗಳು: 418
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಪದವಿ, ಎಂಬಿಎ, ಪಿಜಿಡಿಬಿಎಂ, ಪಿಜಿ, ಸಿಎ, ಸಿಎಂಎ ಪದವಿ ಪಡೆದಿರಬೇಕು. ಅಧಿಸೂಚನೆಯಲ್ಲಿ ಸೂಚಿಸಿದಂತೆ ಅವರು ಸಂಬಂಧಿತ ಕೆಲಸದ ಅನುಭವವನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು 850 ರೂ., ಎಸ್‌ಸಿ, ಎಸ್‌ಟಿ ಮತ್ತು ದಿವ್ಯಾಂಗ ಅಭ್ಯರ್ಥಿಗಳು ತಲಾ 175 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ.
ಇದನ್ನೂ ಓದಿ: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; 10th & PUC ಪಾಸ್ ಆದವರು ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ವೇತನ ಎಷ್ಟು?:
ಆಯ್ಕೆಯಾದವರಿಗೆ ಎಂಎಂಜಿಎಸ್ 2 ಹುದ್ದೆಗಳಿಗೆ ರೂ. 64,820 ರಿಂದ ರೂ. 93,960, ಎಸ್‌ಎಂಜಿಎಸ್ 4 ಹುದ್ದೆಗಳಿಗೆ ರೂ. 1,02,300 ರಿಂದ ರೂ. 1,20,940 ಮತ್ತು ಎಂಎಂಜಿಎಸ್ 3 ಹುದ್ದೆಗಳಿಗೆ ರೂ. 85,920 ರಿಂದ ರೂ. 1,05,280 ರವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
ಅರ್ಹ ಅಭ್ಯರ್ಥಿಗಳು ಡಿಸೆಂಬರ್ 20 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
ಸಕ್ತ ಅಭ್ಯರ್ಥಿಗಳು ಜನವರಿ 5 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Bank of India RR:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
- ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ





