Bank Recruitment: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಉದ್ಯೋಗಾವಕಾಶ;ಸೈಂಟಿಸ್ಟ್ ಸಿ ಹುದ್ದೆಗೆ ಅರ್ಜಿ ಆಹ್ವಾನ
ಹುದ್ದೆಯ ಸ್ಥಳ:
ಬೆಂಗಳೂರು
ಹುದ್ದೆಯ ಸಂಖ್ಯೆ:
93
ಸಾಮಾನ್ಯ 85
ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ 8 ಹುದ್ದೆ.
ಇದನ್ನೂ ಓದಿ; ಈ ಯೋಜನೆಯಲ್ಲಿ ಗಂಡ-ಹೆಂಡತಿಗೆ ಪ್ರತಿ ತಿಂಗಳು ಸಿಗಲಿದೆ 10 ಸಾವಿರ
Bank Recruitment: ಅರ್ಜಿ ಸಲ್ಲಿಸುವ ವಿಧಾನ:
ಅನ್ ಲೈನ್
ವೇತನ:
28,425 ರಿಂದ 87,125
ವಿದ್ಯಾರ್ಹತೆ:
* ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
* ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಭಾಷಾ ವಿಷಯಗಳು ಸೇರಿದಂತೆ ಕ್ರೋಢೀಕೃತ ಶೇಕಡ 55ರಷ್ಟು ಅಂಕಗಳೊಂದಿಗೆ ಹಾಗೂ
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಟ ಶೇಕಡ 50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
* ಅಭ್ಯರ್ಥಿಗಳು ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆಗೆ ಕನ್ನಡದ ಜ್ಞಾನ, ಬರೆಯುವಿಕೆ ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.
* ಕಂಪ್ಯೂಟರ್ ಅಪರೇಷನ್ ಮತ್ತು ಅಪ್ಲಿಕೇಷನ್ ನಲ್ಲಿ ಉತ್ತಮ ಜ್ಞಾನವನ್ನು ಹೊಂದಿರಬೇಕು.
* ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಇರೋರಿಗೆ ಗುಡ್ ನ್ಯೂಸ್; ಹೊಸ ರೇಷನ್ ಕಾರ್ಡ್ ಜೊತೆಗೆ ಅನ್ನಭಾಗ್ಯ ಹಣ ಜಮಾ!
ವಯೋಮಿತಿ:
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷದ ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-Iರ ಅಭ್ಯರ್ಥಿಗಳು 40 ವರ್ಷ.
* ಇತರೆ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 38 ವರ್ಷ.
* ಸಾಮಾನ್ಯ ವರ್ಗದ ಅಭ್ಯರ್ಥಿಗಳು 35 ವರ್ಷ. ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಆಯಾ ವರ್ಗ/ ಪ್ರವರ್ಗಗಳನ್ವಯ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿ ನಿಗದಿಪಡಿಸಲಾಗಿದೆ.
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ, ಅವರು ಸೇವೆ ಸಲ್ಲಿಸಿದ ಅವಧಿಯ ಜೊತೆಗೆ ಹೆಚ್ಚುವರಿ 3 ವರ್ಷಗಳ ರಿಯಾಯಿತಿಯನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:(Bank Recruitment:)
* ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 500 ರೂ. + ಜಿ.ಎಸ್.ಟಿ,
* ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಜಾತಿ, .zಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 1000 ರೂ. + ಜಿ.ಎಸ್.ಟಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಇದನ್ನೂ ಓದಿ; ಶೋಭಾ ಕರಂದ್ಲಾಜೆಗೆ ಚಿಕ್ಕಮಗಳೂರು ಉಡುಪಿ ಟಿಕೆಟ್ ಮಿಸ್: ಬೆಂಗಳೂರು ಉತ್ತರ ಬಹುತೇಕ ಫಿಕ್ಸ್
ಅರ್ಜಿ ಸಲ್ಲಿಸುವ ವೆಬ್ ಸೈಟ್:
https://www.emsecure.in/ApexBankApplication/index.h
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
6/04/2024 ರ ಸಂಜೆ 5.30 ರೊಳಗೆ ಸಲ್ಲಿಸಬೇಕು.
ಇದನ್ನೂ ಓದಿ; ಮಹಿಳೆಯರಿಗೆ ಸಿಗಲಿದೆ ಬಡ್ಡಿ ಇಲ್ಲದೆ 5 ಲಕ್ಷಗಳ ಸಾಲ!;ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಸೂಚನೆ:
* ಓರ್ವ ಅಭ್ಯರ್ಥಿ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸತಕ್ಕದ್ದು.
* ಅಭ್ಯರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಒಂದು ಹಾಳೆಯ ಮೇಲಿಟ್ಟು ಆದರ ಕೆಳಗೆ ಕಪ್ಪು ಶಾಹಿಯ ಸ್ಕೆಚ್/ ಮಾರ್ಕರ್ ಪೆನ್ ನಲ್ಲಿ ಸಹಿಯನ್ನು ಸ್ಕ್ಯಾನ್ ಮಾಡಿ ಅರ್ಜಿಗೆ UPLOAD ಮಾಡಬೇಕು.
* ಭಾವಚಿತ್ರ ಹಾಗೂ ಸಹಿಯನ್ನು UPLOAD ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
* ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ karnatakaapex.com
ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply