banks loan: ಯಾವ ತಕರಾರಿಲ್ಲದೇ ಸಿಗಲಿದೆ 10 ಲಕ್ಷದವರೆಗೆ ಸಾಲ!

(banks loan:) ಅನಗತ್ಯವಾಗಿ ಕೆಲವು ಬ್ಯಾಂಕ್ ಗಳು ಬೆಳೆಸಾಲ ನೀಡಲು ಸಿಬಿಲ್ ಸ್ಕೋರ್ ಕಡ್ಡಾಯ ಮಾಡುತ್ತಿದೆ. ಇದರಿಂದಾಗಿ ರೈತರಿಗೆ ಉತ್ಪಾದಿಸುವ ಆಹಾರದ ಮೇಲೆ ನೇರ ಪರಿಣಾಮ ಬೀರುತ್ತಿದೆ. ವಿನಾಕಾರಣ ರೈತರಿಗೆ ತೊಂದರೆ ಕೊಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಡಕ್ ಸೂಚನೆ ನೀಡಿದ್ದಾರೆ.


ಇದನ್ನೂ ಓದಿ; ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..!


ಹೌದು, ಬ್ಯಾಂಕ್ ಗಳು ಯಾವುದೇ ತಕಾರಾರು ಇಲ್ಲದೆ 10 ಲಕ್ಷದ ವರೆಗೆ ಬೆಳೆ ಸಾಲ ನೀಡಲು ಆರ್.ಬಿ.ಐ ಮಾರ್ಗಸೂಚಿ ನೀಡಿದೆ. ಇದನ್ನು ಬ್ಯಾಂಕ್ ಗಳು ಪಾಲನೆ ಮಾಡಬೇಕು ಎಂದು ಹೇಳಿದರು.


ಇದನ್ನೂ ಓದಿ; ರಾಜ್ಯದ ಕಟ್ಟಡ ಕಾರ್ಮಿಕರಿಗೆ ಮುಖ್ಯ ಮಾಹಿತಿ; ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ!


ಕೇಂದ್ರ ಸರಕಾರದಿಂದ ಸಮುದಾಯ ಮತ್ತು ವ್ಯಕ್ತಿಗತ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಕೇಂದ್ರ ಸರಕಾರ ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡುತ್ತಿದೆ. ಬ್ಯಾಂಕಗಳು ನಿಗದಿತ ಗುರಿಗೆ ಅನುಗುಣವಾಗಿ ಸಾಲ ಬಿಡುಗಡೆ ಮಾಡಬೇಕು. ಕಾಲಮಿತಿಯಲ್ಲಿ ಪ್ರಗತಿ ಸಾಧಿಸಬೇಕೆಂದು ಸಚಿವರು ತಿಳಿಸಿದರು.


ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000ದ ವರೆಗೆ ಸ್ಕಾಲರ್ ಶಿಪ್; ಈ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಿ


ಕೃಷಿ ಬೆಳೆ ಸಾಲವು ಜೂನ್ 2024 ರ ಅಂತ್ಯಕ್ಕೆ 610.8 ಕೋಟಿ ರೂ. ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 650.34 ಕೋಟಿ ರೂ.ಗಳಷ್ಟು ಸಾಧನೆಯಾಗಿದೆ. ಮತ್ತು ಶೇ.106.47 ರಷ್ಟು ತ್ರೈಮಾಸಿಕ ಗುರಿಯ ಶೇಕಡಾವಾರು ಸಾಧನೆಯಾಗಿದೆ. ಕೃಷಿ ಅವಧಿ ಸಾಲವು ಜೂನ್ 2024 ರ ಅಂತ್ಯಕ್ಕೆ 615.66 ಕೋಟಿ ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 641.57 ಕೋ.ರೂಗಳಷ್ಟು ಸಾಧನೆಯಾಗಿದೆ. ಶೇ. 104.18 ರಷ್ಟು ತ್ರೈಮಾಸಿಕ ಗುರಿಗೆ ಸಾಧನೆಯಾಗಿದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಭುದೇವ ಎನ್. ಜಿ ಹೇಳಿದರು.

banks loan: ಯಾವ ತಕರಾರಿಲ್ಲದೇ ಸಿಗಲಿದೆ 10 ಲಕ್ಷದವರೆಗೆ ಸಾಲ!
banks loan: ಯಾವ ತಕರಾರಿಲ್ಲದೇ ಸಿಗಲಿದೆ 10 ಲಕ್ಷದವರೆಗೆ ಸಾಲ!

ಇದನ್ನೂ ಓದಿ; ರೈತರಿಗೆ ಭರ್ಜರಿ ಗುಡ್ ನ್ಯೂಸ್; ಸಿಬಿಲ್ ಸ್ಕೋರ್ ಇಲ್ಲದೇ 10 ಲಕ್ಷ ರೂ. ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಸೂಚನೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!