(Banks Loan) ಸಿಬಿಲ್ ಸ್ಕೋರ್ ಇಲ್ಲದೆ ಬ್ಯಾಂಕ್ ಗಳಿಂದ 10 ಲಕ್ಷ ವರೆಗೆ ಸಾಲ ನೀಡುವಂತೆ ಪ್ರಲ್ಹಾದ ಜೋಶಿ ಸೂಚನೆ ನೀಡಿದ್ದಾರೆ. ರೈತರಿಗೆ ಬೆಳೆ ಸಾಲ ನೀಡುವಲ್ಲಿ ವಿನಾಕಾರಣ ತೊಂದರೆ ಕೊಡಬಾರದು. ಯಾವುದೇ ತಕರಾರು ಇಲ್ಲದೆ ರೈತರಿಗೆ ರೂ.10 ಲಕ್ಷ ವರೆಗೆ ಬೆಳೆಸಾಲ ನೀಡಲು ಆರ್.ಬಿ.ಐ ಮಾರ್ಗಸೂಚಿಗಳಿವೆ. ಇದನ್ನು ಬ್ಯಾಕರ್ಸ್ ಗಳು ಪಾಲನೆ ಮಾಡಬೇಕು ಎಂದು ಹೇಳಿದರು.
ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮಿತಿ ಸಭೆ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೇಂದ್ರ ಸರಕಾರದಿಂದ ಸಮುದಾಯ ಮತ್ತು ವ್ಯಕ್ತಿಗತ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಕೇಂದ್ರ ಸರಕಾರ ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡುತ್ತಿದೆ. ಬ್ಯಾಂಕಗಳು ನಿಗದಿತ ಗುರಿಗೆ ಅನುಗುಣವಾಗಿ ಸಾಲ ಬಿಡುಗಡೆ ಮಾಡಬೇಕು. ಕಾಲಮಿತಿಯಲ್ಲಿ ಪ್ರಗತಿ ಸಾಧಿಸಬೇಕೆಂದು ಸಚಿವರು ತಿಳಿಸಿದರು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಭುದೇವ ಎನ್.ಜಿ. ಅವರು ಮಾತನಾಡಿ, ಕೃಷಿ ಬೆಳೆ ಸಾಲವು ಜೂನ್ 2024 ರ ಅಂತ್ಯಕ್ಕೆ 610.8 ಕೋಟಿ ರೂ. ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 650.34 ಕೋಟಿ ರೂ.ಗಳಷ್ಟು ಸಾಧನೆಯಾಗಿದೆ. ಮತ್ತು ಶೇ.106.47 ರಷ್ಟು ತ್ರೈಮಾಸಿಕ ಗುರಿಯ ಶೇಕಡಾವಾರು ಸಾಧನೆಯಾಗಿದೆ. ಕೃಷಿ ಅವಧಿ ಸಾಲವು ಜೂನ್ 2024 ರ ಅಂತ್ಯಕ್ಕೆ 615.66 ಕೋಟಿ ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 641.57 ಕೋ.ರೂಗಳಷ್ಟು ಸಾಧನೆಯಾಗಿದೆ. ಶೇ. 104.18 ರಷ್ಟು ತ್ರೈಮಾಸಿಕ ಗುರಿಗೆ ಸಾಧನೆಯಾಗಿದೆ ಎಂದರು.

ಇದನ್ನೂ ಓದಿ; ಗೂಗಲ್ ಪೇ, ಫೋನ್ ಪೇ ಬಳಸುತ್ತಿದ್ದರೆ ಕೂಡಲೇ ಈ ಸ್ಟೋರಿ ಓದಿ; ಸೈಬರ್ ಕ್ರೈಂ ಪೊಲೀಸರಿಂದ ಎಚ್ಚರಿಕೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






