Bans Firecrackers: ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ನಿಷೇಧ

Bans Firecrackers: ಬೆಂಗಳೂರು: ರಾಜ್ಯದಲ್ಲಿ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಇನ್ನುಳಿದಂತೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ; ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?

ಅತ್ತಿಬೆಲೆ ಪಟಾಕಿ ದುರಂತ ಸಂಬಂಧ ನಡೆದ ಸಭೆಯ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿದ್ದರಾಮಯ್ಯ, ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಮಾಲೀನ್ಯಕಾರ ಪಟಾಕಿಗೆ ಸಿಡಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವಂತೆ ಸೂಚಿಸಲಾಗಿದೆ. ಪಟಾಕಿ ಸಿಡಿಸುವಾಗ (Bans Firecrackers: ) ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದೆ. ದೀಪಾವಳಿ ಸಮೀಪವೇ ಬರುತ್ತಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುತ್ತಿದ್ದೇವೆ ಎಂದರು.

Bans Firecrackers:
Bans Firecrackers:

ಪಟಾಕಿ ಅಗ್ನಿ ದುರಂತ ತಡೆ ಸಂಬಂಧ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಹೇಳಿದ ಸಿದ್ದರಾಮಯ್ಯ, ರಾಮಸ್ವಾಮಿ ರೆಡ್ಡಿ ಎಂಬಾತ ಪಟಾಕಿ ಮಾರಾಟಕ್ಕೆ ಅನುಮತಿ ಪಡೆದಿದ್ದ. ಗೋಡೌನ್ ನಲ್ಲಿ ಮಿತಿ ಮೀರಿ ಪಟಾಕಿ ಸಂಗ್ರಹಕ್ಕೆ ಅನುಮತಿ ಪಡೆದಿರಲಿಲ್ಲ. ಹೀಗಾಗಿ ತಹಶೀಲ್ದಾರ್, ಇನ್ಸ್ ಪೆಕ್ಟರ್, ಅಗ್ನಿಶಾಮಕ ಅಧಿಕಾರಿಯನ್ನು ಅಮಾನತ್ತಿಗೆ ಆದೇಶಿಸಲಾಗಿದ್ದು, ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ; ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ

ಅತ್ತಿಬೆಲೆ ಪಟಾಕಿ ಗೋದಾಮು ಅಗ್ನಿ ದುರಂತದಲ್ಲಿ ತಮಿಳುನಾಡಿನ 14 ಜನರು ಸಜೀವ ದಹನವಾಗಿದ್ದರು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಪಟಾಕಿ ಅಂಗಡಿಗಳ ಲೈಸೆನ್ಸ್ ಮೇಲೆ ತೀವ್ರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಮಯ್ಯ ಸೂಚನೆ ನೀಡಿದ್ದಾರೆ. ಅಲ್ಲದೇ ಪಟಾಕಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಹೇಳಿದ್ದಿ, ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಸಿಡಿಸಲು ಮಾತ್ರ ಅನುಮತಿ ನೀಡಬೇಕು. ಮಾಲೀನ್ಯಕಾರ ಪಟಾಕಿಗೆ ಸಿಡಿಸಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವಂತೆ ಖಡಕ್ ಹೇಳಿದ್ದಾರೆ.

ಪಟಾಕಿ ಮಾರಾಟ ಪರವಾನಗಿ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ. ಒಮ್ಮೆ ಪರವಾನಗಿ ಪಡೆದರೆ ೫ ವರ್ಷದ ಬಳಿಕ ನವೀಕರಣಕ್ಕೆ ಅವಕಾಶವಿತ್ತು. ಇನ್ಮುಂದೆ ಪ್ರತಿವರ್ಷ ಪಟಾಕಿ ಮಾರಾಟ ಪರವಾನಗಿ ನವೀಕರಣಗೊಳಿಸಬೇಕು. ಆದೇಶ ಪಾಲನೆ ಮಾಡದಿದ್ದರೆ ಕಠಿಣ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ಕೊಟ್ಟಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1.  ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
  2. ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
  3. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  4. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  5. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  6. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  7. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  8. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  9. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  10. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  11. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  12. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  13. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  14. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  15. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  16. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  17. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  18. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  19. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  20. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  21. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  22. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  23. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  24. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇