Bapuji Vidya Institute: ಬಾಪೂಜಿ ವಿದ್ಯಾ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಅನುದಾನಿತ ಪ್ರೌಢಶಾಲೆ ಕಾಲೇಜುಗಳಾದ ಬಾಪೂಜಿ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ ಹೊರಪೇಟೆ, ತುಮಕೂರು ಮತ್ತು ಶ್ರೀ ಮಾರುತಿ ಪ್ರೌಢಶಾಲೆ, ಜಾಣಗೆರೆ, ಕುಣಿಗಲ್ ತಾಲೂಕು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
ಹುದ್ದೆಗಳ ವಿವರ:
ಸಹಶಿಕ್ಷಕರು – ಕನ್ನಡ : 02
ಸಹಶಿಕ್ಷಕರು – ಇಂಗ್ಲಿಷ್ :02
ಸಹಶಿಕ್ಷಕರು – ಸಂಸ್ಕೃತ :01
ಸಹಶಿಕ್ಷಕರು – ಗಣಿತ :01
ಸಹಶಿಕ್ಷಕರು – ವಿಜ್ಞಾನ (ಸಿ.ಬಿ.ಜಡ್) :01
ಸಹಶಿಕ್ಷಕರು – ಸಮಾಜ ವಿಜ್ಞಾನ :02
ದೈಹಿಕ ಶಿಕ್ಷಕ – ಗ್ರೇಡ್ 1 :01
ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
ಈ ಮೇಲಿನ ಸಹಶಿಕ್ಷಕರು ಹುದ್ದೆಗಳಿಗೆ ಬಿಎ / ಬಿಎಸ್ಸಿ ಜೊತೆಗೆ ಬಿ.ಇಡಿ / ಬಿ.ಪಿಇಡಿ ಪಾಸ್ ಮಾಡಿರಬೇಕು.
ಸಹಶಿಕ್ಷಕರು ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿಯ ಒಂದು ಪ್ರತಿಯನ್ನು ಉಪ ನಿರ್ದೇಶಕರು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ತುಮಕೂರು ಜಿಲ್ಲೆ. (Bapuji Vidya Institute: ) ಇವರಿಗೆ ಕಳುಹಿಸಲು ತಿಳಿಸಲಾಗಿದೆ. ಮೀಸಲಾತಿ ಬಯಸುವವರು ತಮ್ಮ ಜಾತಿ / ವರಮಾನ ದೃಢೀಕೃತ ಪ್ರತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು.
ಇದನ್ನೂ ಓದಿ; ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
ಕಾಲೇಜು ಉಪನ್ಯಾಸಕರ ಹುದ್ದೆಗಳ ವಿವರ:
ಉಪನ್ಯಾಸಕರು – ಸಮಾಜಶಾಸ್ತ್ರ : 01
ಉಪನ್ಯಾಸಕರು – ಅರ್ಥಶಾಸ್ತ್ರ : 02
ಉಪನ್ಯಾಸಕರು – ಇತಿಹಾಸ : 01
ಉಪನ್ಯಾಸಕರು – ರಾಜ್ಯಶಾಸ್ತ್ರ : 01
ಉಪನ್ಯಾಸಕರು – ದೈಹಿಕ ಶಿಕ್ಷಕ ಗ್ರೇಡ್ 1 : 01
ಈ ಮೇಲಿನ ಉಪನ್ಯಾಸಕ ಹುದ್ದೆಗಳಿಗೆ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಬಿ.ಇಡಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ದೈಹಿಕ ಶಿಕ್ಷಕ ಹುದ್ದೆಗೆ ಬಿಎ / ಬಿಎಸ್ಸಿ ಜೊತೆಗೆ ಎಂ.ಪಿಇಡಿ ಪಾಸ್ ಮಾಡಿರಬೇಕು.
ಕಾಲೇಜು ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಒಂದು ಪ್ರತಿಯನ್ನು ಉಪನಿರ್ದೇಶಕರು ಪದವಿಪೂರ್ವ ಶಿಕ್ಷಣ ಇಲಾಖೆ, ತುಮಕೂರು ಜಿಲ್ಲೆ, (Bapuji Vidya Institute: ) ಇವರಿಗೆ ಕಳುಹಿಸಲು ತಿಳಿಸಲಾಗಿದೆ. ಮೀಸಲಾತಿ ಬಯಸುವವರು ತಮ್ಮ ಜಾತಿ / ವರಮಾನ ದೃಢೀಕೃತ ಪ್ರತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು.
ಸೂಚನೆ: ಅರ್ಹ ಅಭ್ಯರ್ಥಿಗಳು ದಿನಾಂಕ 07-02-2024 ಕ್ಕೆ ಅನ್ವಯವಾಗುವಂತೆ 21 ದಿನಗಳೊಳಗೆ ಸಂಸ್ಥೆಯ ಕಾರ್ಯದರ್ಶಿಯವರ ವಿಳಾಸಕ್ಕೆ ಶೈಕ್ಷಣಿಕ ಅರ್ಹತಾ ಪತ್ರಗಳೊಂದಿಗೆ ಹಾಗೂ ರೂ.500 ರೂ.ಗಳ ಡಿಡಿ ಸಹಿತ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply