(BBMP 25:) ಉಚಿತವಾಗಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಆದಿತ್ಯ ಯೋಗದಿಂದ ನಾಳೆಯಿಂದ ಈ 5 ರಾಶಿಗೆ ಎಲ್ಲವೂ ಶುಭ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ 2024-25ನೇ ಸಾಲಿನ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಯಾವೆಲ್ಲಾ ವಾಹನ ಖರೀದಿಗೆ ಸಹಾಯಧನ?
* ಮಾನ್ಯುಯಲ್ ವೆಂಡಿಂಗ್ ವಾಹನ
* ಎಲೆಕ್ಟ್ರಿಕಲ್ ಇ-ವೆಂಡಿಂಗ್ ವಾಹನ
* ತರಕಾರಿ ಇ-ವೆಂಡಿಂಗ್ ವಾಹನ
* ಹೂ ಮಾರಾಟ ಇ-ವೆಂಡಿಂಗ್ ವಾಹನ
* ಐಸ್ ಕ್ರೀಂ ಇ-ವೆಂಡಿಂಗ್ ವಾಹನ
* ಪ್ರೂಟ್ಸ್ ಇ-ವೆಂಡಿಂಗ್ ವಾಹನ
* ಪ್ರೂಟ್ ಜ್ಯೂಸ್ ಇ-ವೆಂಡಿಂಗ್ ವಾಹನ
* ಪಾನಿಪೂರಿ ಮತ್ತು ಚಾಟ್ಸ್ ಇ-ವೆಂಡಿಂಗ್ ವಾಹನ
* ಫಾಸ್ಟ್ ಪುಡ್ ಇ-ವೆಂಡಿಂಗ್ ವಾಹನ
* ಬಟ್ಟೆ ಇ-ವೆಂಡಿಂಗ್ ವಾಹನ
* ಇತರೆ ಇ-ವೆಂಡಿಂಗ್ ವಾಹನ
ಇದನ್ನೂ ಓದಿ: SC-ST ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್
ಈ ದಾಖಲೆ ಕಡ್ಡಾಯ:
* ವಾಸ ದೃಢೀಕರಣ ಪ್ರಮಾಣ ಪತ್ರ
* ಆಧಾರ್ ಪ್ರತಿ
* ವಯಸ್ಸಿನ ದೃಢೀಕರಣ ಪ್ರಮಾಣ ಪತ್ರ
* ಪಡಿತರ ಚೀಟಿ
* ವಾರ್ಷಿಕ ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ
* ತೃತೀಯ ಲಿಂಗ ಎಂಬುದರ ಬಗ್ಗೆ ಸಂಬಂಧ ಪಟ್ಟ ಇಲಾಖೆಯ ಪ್ರಮಾಣ ಪತ್ರ
* ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ
ಅರ್ಜಿ ಸಲ್ಲಿಕೆ ಹೇಗೆ?:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್; ಏನದು? ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
ಮೇ.2, 2025

ಇತ್ತೀಚಿನ ಜನಪ್ರಿಯ ಸುದ್ದಿಗಳು (BBMP 25:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





