BBMP RECRUITMENT: ಬಿಬಿಎಂಪಿ ಯಿಂದ ಉದ್ಯೋಗಾವಕಾಶ

(BBMP RECRUITMENT) ಬಿಬಿಎಂಪಿ ವ್ಯಾಪ್ತಿಯ ನಮ್ಮ ಕ್ಲಿನಿಕ್ ಗಳಲ್ಲಿ ಕರ್ತವ್ಯ ನಿರ್ವಹಿಸಲು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಮತ್ತೆ ಏರಿಕೆಯಾದ ಅಡಿಕೆ ದರ; ಎಷ್ಟಿದೆ ಗೊತ್ತಾ? ಇಲ್ಲಿದೆ ನೋಡಿ


ಹುದ್ದೆಯ ವಿವರ:
* ವೈದ್ಯಾಧಿಕಾರಿಗಳು
* ಶುಶ್ರೂಷಕಿ / ಶುಶ್ರೂಷಕರು
* ಪ್ರಯೋಗಶಾಲಾ ತಂತ್ರಜ್ಞರು

ಹುದ್ದೆಯ ಸಂಖ್ಯೆ:
* ವೈದ್ಯಾಧಿಕಾರಿಗಳು- 65
* ಶುಶ್ರೂಷಕಿ / ಶುಶ್ರೂಷಕರು- 45
* ಪ್ರಯೋಗಶಾಲಾ ತಂತ್ರಜ್ಞರು- 40


ಇದನ್ನೂ ಓದಿ: ರಾಜ್ಯದ ವಾಹನ ಸವಾರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿಢೀರ್ ಏರಿಕೆ


ವಿದ್ಯಾರ್ಹತೆ:
* ವೈದ್ಯಾಧಿಕಾರಿಗಳು: ಎಂಬಿಬಿಎಸ್ ಪದವಿಯೊಂದಿಗೆ ಕೆ.ಎಂ.ಸಿ ನೋಂದಾವಣೆ.
* ಶುಶ್ರೂಷಕಿ / ಶುಶ್ರೂಷಕರು: ಬಿಎಸ್ಸಿ / ಡಿಪ್ಲೊಮ ಇನ್ ನರ್ಸಿಂಗ್ ವಿದ್ಯಾರ್ಹತೆಯೊಂದಿಗೆ ಮತ್ತು ಕೆಎನ್‌ಸಿ ಕೌನ್ಸಿಲ್ ನೋಂದಾವಣೆ ಹೊಂದಿರಬೇಕು.
* ಪ್ರಯೋಗಶಾಲಾ ತಂತ್ರಜ್ಞರು: ಡಿಪ್ಲೊಮ ಇನ್ ಲ್ಯಾಬ್ ಟೆಕ್ನಾಲಜಿ (ಡಿಎಂಎಲ್‌ಟಿ) /ಬಿಎಸ್ಸಿ ಲ್ಯಾಬ್ ಟೆಕ್ನೀಷಿಯನ್‌ನೊಂದಿಗೆ ಕರ್ನಾಟಕ ಸರ್ಕಾರ ಪ್ಯಾರಾಮೆಡಿಕಲ್ ಮಂಡಳಿಯ ನೋಂದಣಿ ಹೊಂದಿರಬೇಕು.

ವೇತನ:
* ವೈದ್ಯಾಧಿಕಾರಿಗಳು- 47,250
* ಶುಶ್ರೂಷಕಿ / ಶುಶ್ರೂಷಕರು- 18,714
* ಪ್ರಯೋಗಶಾಲಾ ತಂತ್ರಜ್ಞರು- 18,465


ಇದನ್ನೂ ಓದಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ; 13,000 ದಿಂದ 30,000 ವರೆಗೆ ವೇತನ


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿ, ಭಾವಚಿತ್ರದೊಂದಿಗೆ –
ಮುಖ್ಯ ಆರೋಗ್ಯಾಧಿಕಾರಿ (ಸಾರ್ವಜನಿಕ ಆರೋಗ್ಯ) ರವರ ಕಛೇರಿ, #304, ಅನೆಕ್ಸ್ -3, ಕಟ್ಟಡ, 3ನೇ ಮಹಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ, ಎನ್.ಆರ್.ಚೌಕ, ಬೆಂಗಳೂರು-560002 ವಿಳಾಸಕ್ಕೆ ಖುದ್ದಾಗಿ ಅರ್ಜಿ ಸಲ್ಲಿಸಲು ಕೋರಿದೆ.


ಇದನ್ನೂ ಓದಿ: ರೈತರು ಸೇರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ; ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಈ ಮೇಲಿನ ಎಲ್ಲ ಹುದ್ದೆಗಳನ್ನು 01 ವರ್ಷದ ಅವಧಿಗೆ ಸಂಪೂರ್ಣ ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು, ಈ ನೇಮಕ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಖಾಲಿ ಇರುವಂತಹ ಸಂಖ್ಯೆಗಳಿಗೆ ಹಾಗೂ ಮುಂದಿನ ದಿನಗಳಲ್ಲಿ ಖಾಲಿಯಾಗುವ ಹುದ್ದೆಗಳು ಭರ್ತಿಯಾಗುವವರೆಗೂ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

BBMP RECRUITMENT: ಬಿಬಿಎಂಪಿ ಯಿಂದ ಉದ್ಯೋಗಾವಕಾಶ
BBMP RECRUITMENT: ಬಿಬಿಎಂಪಿ ಯಿಂದ ಉದ್ಯೋಗಾವಕಾಶ

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ವಿದ್ಯಾರ್ಥಿಗಳಿಗೆ ಸಿಗಲಿದೆ ವಾರ್ಷಿಕ 50,000 ಸ್ಕಾಲರ್ ಶಿಪ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು