(Beat Forester:) ಕರ್ನಾಟಕ ಅರಣ್ಯ ಇಲಾಖೆಯು 540 ಗಸ್ತು ಅರಣ್ಯ ಪಾಲಕರ ನೇಮಕಾತಿಗೆ ಸಂಬಂಧ ಇದೀಗ ಪಿಇಟಿ ಹಾಗೂ ಪಿಎಸ್‌ಟಿ ಪರೀಕ್ಷೆಗಳಲ್ಲಿ ಅರ್ಹತೆ ಪಡೆದವರ ಪಟ್ಟಿ ಮತ್ತು ಅನರ್ಹರಾದವರ ಪಟ್ಟಿಯನ್ನು ಅರಣ್ಯ ವೃತ್ತವಾರು ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ
ದಿನಾಂಕ 16-04-2025, 17-04-2025, 19-04-2025 ಮತ್ತು 21-04-2025 ರಂದು ವೃತ್ತಾವಾರು ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕ್ಷಮತೆ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳನ್ನು ನಡೆಸಿತ್ತು. ಇದೀಗ ವೃತ್ತವಾರು ಈ ಪರೀಕ್ಷೆಗಳಲ್ಲಿ ಅರ್ಹತೆ ಪಡೆದವರ ಮತ್ತು ಅನರ್ಹತೆ ಪಡೆದವರ ಲಿಸ್ಟ್ ಅನ್ನು ಬಿಡುಗಡೆ ಮಾಡಲಾಗಿದೆ.
ಚೆಕ್ ಮಾಡುವ ವಿಧಾನ:
* ಅರಣ್ಯ ಇಲಾಖೆ ನೇಮಕಾತಿ ಪೋರ್ಟಲ್ https://kfdrecruitment.in/ ಗೆ ಭೇಟಿ ನೀಡಿ.
* ಓಪನ್ ಆದ ಹೋಮ್ ಪೇಜ್ ನಲ್ಲಿ ಸ್ಕ್ರಾಲ್ ಡೌನ್ ಮಾಡಿ.
* ಮುಖಪುಟ ಎಂದಿರುವ ಕೆಳಗಡೆ ಗಮನಿಸಿ.
* ಇಲ್ಲಿ ವೃತ್ತವಾರು ಅರ್ಹರ, ಅನರ್ಹರ ಪಟ್ಟಿ ನೀಡಲಾಗಿದ್ದು, ನೀವು ಪರೀಕ್ಷೆಗಳಲ್ಲಿ ಪಾಲ್ಗೊಂಡ ವೃತ್ತದ ಲಿಂಕ್ ಮೇಲೆ ಕ್ಲಿಕ್ ಮಾಡಿ.
* ಪಿಡಿಎಫ್ ವೆಬ್‌ಪೇಜ್ ಓಪನ್ ಆಗುತ್ತದೆ.
* ನಿಮ್ಮ ಫಲಿತಾಂಶ ಚೆಕ್ ಮಾಡಿಕೊಳ್ಳಿ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
(Beat Forester:) ವಿದ್ಯಾರ್ಹತೆ:
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಪಾಸ್ ಮಾಡಿರಬೇಕು.
ವೇತನ:
18,600 – 32,600
ವಯೋಮಿತಿ:
* ಅಧಿಸೂಚನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು.
* ಗರಿಷ್ಠ ವಯೋಮಿತಿ SC / ST / CAT-1 ಅಭ್ಯರ್ಥಿಗಳಿಗೆ 32 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 30 ವರ್ಷ, ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 27 ವರ್ಷ ನಿಗದಿಪಡಿಸಲಾಗಿದೆ
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ; ಈ ರೀತಿ ಚೆಕ್ ಮಾಡಿ
ಗಮನಿಸಿ: ಅರಣ್ಯ ಇಲಾಖೆಯು ಈಗಾಗಲೇ ಕೆನರಾ ವೃತ್ತ, ಕಲಬುರಗಿ ವೃತ್ತ, ಧಾರವಾಡ ವೃತ್ತ, ಚಿಕ್ಕಮಗಳೂರು ವೃತ್ತಗಳ ಹುದ್ದೆಗಳಿಗೆ ಸದರಿ ಪರೀಕ್ಷೆಗಳನ್ನು ಮುಗಿಸಿದ್ದು, ಅರ್ಹರ ಮತ್ತು ಅನರ್ಹರ ಪಟ್ಟಿಗಳನ್ನು ಬಿಡುಗಡೆ ಮಾಡಿದೆ. ಒಂದು ವೇಳೆ ನೀವು ಶಾರೀರಿಕ ಮಾನದಂಡ ಪರೀಕ್ಷೆಗಳಲ್ಲಿ ವೈದ್ಯಕೀಯವಾಗಿ ಅನರ್ಹರಾಗಿದ್ದಲ್ಲಿ, ನಿಮ್ಮ ಅರಣ್ಯ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ರವರ ಇಮೇಲ್ ವಿಳಾಸಕ್ಕೆ ಸದರಿ ಪರೀಕ್ಷೆಗಾಗಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದ್ದು, ಮೇ 02 ರವರೆಗೆ ಇದಕ್ಕೆ ಅವಕಾಶ ಇರುತ್ತದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Beat Forester:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





