(Beauty Parlour) ನಿರುದ್ಯೋಗಿ ಯುವತಿಯರಿಗೆ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಕೇಕ್ ಪ್ರಿಯರಿಗೆ ಬಿಗ್ ಶಾಕ್; ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಬ್ಯೂಟಿ ಪಾರ್ಲರ್ ತರಬೇತಿಯನ್ನು ಉಚಿತವಾಗಿ 30 ದಿನಗಳ ಕಾಲ ನಡೆಯಲಿದ್ದು, ಆಸಕ್ತ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಈ ತರಬೇತಿಯು ನವೆಂಬರ್ 05 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; ಯುವತಿಯ ಕಿವಿಯೊಳಗೆ ಇಯರ್‌ಫೋನ್ ಸ್ಪೋಟ; ಇಯರ್ ಫೋನ್, ಏರ್ ಪೋಡ್ ಬಳಸುವವರು ಒಮ್ಮೆ ಈ ಸುದ್ದಿ ಓದಿ
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* 18 ರಿಂದ 45 ವರ್ಷ ವಯೋಮಿತಿಯವರು ಅರ್ಹರು.
* ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
* ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡು ಕಡ್ಡಾಯ.
* ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಇದನ್ನೂ ಓದಿ; ಈ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ; 10th ಪಾಸ್ ಆದವರು ಅರ್ಜಿ ಸಲ್ಲಿಸಿ
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ರೈಟ್ ಸಂಸ್ಥೆ ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






